2nd PUC Result: ದ್ವಿತೀಯ ಪಿಯುಸಿ ಫಲಿತಾಂಶ ಈ ದಿನ ಬಿಡುಗಡೆ ಆಗುತ್ತೆ.! ಇದರ ಬಗ್ಗೆ ಪೂರ್ತಿ ವಿವರ ಇಲ್ಲಿದೆ.!
ನಮಸ್ಕಾರ ಎಲ್ಲರಿಗೂ ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವ ಪ್ರಮುಖವಾದ ವಿಷಯವೇನೆಂದರೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದು ಫಲಿತಾಂಶ ಗೋಸ್ಕರ ಕಾದು ಕುಳಿತಿರುವಂತಹ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಏಕೆಂದರೆ ಇದೇ ವಾರದಲ್ಲಿ ಅಥವಾ ಮುಂದಿನ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಹೊರಬೀಳುವ ಸಾಧ್ಯತೆ ಇರುತ್ತದೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ ನಿಮಗೆ ಯಾವ ರೀತಿ ಪರೀಕ್ಷೆ ಫಲಿತಾಂಶ ಚೆಕ್ ಮಾಡಿಕೊಳ್ಳಬೇಕೆಂಬ ಮಾಹಿತಿ ತಿಳಿಯುತ್ತದೆ.
Table of Contents
ದ್ವಿತೀಯ ಪಿಯುಸಿ ಫಲಿತಾಂಶ: 2nd PUC Result
ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ ಹೊರಬೀಳಲಿದೆ ಎಂಬ ಸೂಚನೆಯೂ ಇನ್ನೂ ಕೂಡ ತಿಳಿದುಬಂದಿಲ್ಲ ಆದರೆ ಕಳೆದ ವರ್ಷ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 10ನೇ ತಾರೀಕು ಬಿಡುಗಡೆಯಾಗಿತ್ತು. ಈ ವರ್ಷವೂ ಕೂಡ ಅದೇ ಸಮಯದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದ್ದು ದ್ವಿತೀಯ ಪಿಯುಸಿ ಪರೀಕ್ಷೆ ಬರುದು ಇರುವಂತಹ ವಿದ್ಯಾರ್ಥಿಗಳಿಗೆ ಇದೊಂದು ಗುಡ್ ನ್ಯೂಸ್ ಎಂದೆ ಹೇಳಬಹುದಾಗಿದೆ.

ಹೌದು ಸ್ನೇಹಿತರೆ ರಾಜ್ಯದಲ್ಲಿ ಸುಮಾರು ಏಳರಿಂದ ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಹಾಜರಾಗಿದ್ದಾರೆ ಇದರಲ್ಲಿ ಸರಿ ಸುಮಾರು 40 ಸಾವಿರದವರೆಗೆ ಮರು ಪರೀಕ್ಷೆ ಬರೆಯುತ್ತಿರುವಂತಹ ವಿದ್ಯಾರ್ಥಿಗಳು ಕೂಡ ಇದ್ದಾರೆ ಇದನ್ನು ನೋಡಿ ತಿಳಿಯುತ್ತದೆ ಹಲವಾರು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಬಹುದು.
ಹಲವಾರು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಯನ್ನು ಬರೆದು ತಮ್ಮ ಪರೀಕ್ಷಾಂಶವನ್ನು ಪರಿಶೀಲಿಸಿಕೊಳ್ಳಲು ಕಾದುಕೊಳ್ಳುತ್ತಿದ್ದಾರೆ. ಫಲಿತಾಂಶ ಯಾವಾಗ ಪ್ರಕಟಣೆ ಆಗಲಿದೆ ಎಂಬ ಮಾಹಿತಿಯು ಇನ್ನೂ ಕೂಡ ಹೊರಬಿದ್ದಿಲ್ಲ ಆದರೆ ಕಳೆದ ವರ್ಷದ ಆಧಾರವನ್ನು ಇಟ್ಟುಕೊಂಡು ಈ ವರ್ಷ ಯಾವಾಗ ಪರೀಕ್ಷೆಯ ಫಲಿತಾಂಶ ಬಿಡುಗಡೆ ಆಗಲಿದೆ ಎಂಬ ಸೂಚನೆಯನ್ನು ಪಡೆಯಬಹುದಾಗಿದೆ.
ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ.?
ದ್ವಿತೀಯ ಪಿಯುಸಿ ಫಲಿತಾಂಶವನ್ನು ಯಾವಾಗ ಪ್ರಕಟಣೆ ಆಗಲಿದೆ ಎಂಬ ಮಾಹಿತಿಯನ್ನು ನೀವು ತಿಳಿಯಬೇಕೆಂದರೆ ಕರ್ನಾಟಕ ರಾಜ್ಯ ಮೌಲ್ಯಮಾಪನ ಮಂಡಳಿಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕಾಗುತ್ತದೆ ಹಾಗೂ ಅಲ್ಲಿಯೇ ನೀವು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಬಹುದಾಗಿದೆ ಕಳೆದ ವರ್ಷದ ಆಧಾರವನ್ನು ನೋಡಿಕೊಂಡು ಹೇಳುವುದಾದರೆ ಏಪ್ರಿಲ್ 10ನೇ ತಾರೀಖಿನ ಒಳಗಾಗಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಆಗುವಂತಹ ಸಾಧ್ಯತೆ ಇರುತ್ತದೆ ಎಂಬ ಮಾಹಿತಿಯು ತಿಳಿದು ಬಂದಿರುತ್ತದೆ.
ರಿಸಲ್ಟ್ ಚೆಕ್ ಮಾಡಿಕೊಳ್ಳುವುದು ಹೇಗೆ.?
ನೀವೇನಾದರೂ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾದು ಕುಳಿತಿದ್ದರೆ ಕರ್ನಾಟಕ ಶಾಲಾ ಪ್ರೌಢ ಶಿಕ್ಷಣ ಮಂಡಳಿ ಅಧಿಕೃತ ಜಾಲತಾಣವನ್ನು karresults.nic.in ಭೇಟಿ ನೀಡಿ ಪರೀಕ್ಷಾ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಬಹುದಾಗಿದೆ ಅದರ ಜಾಲತಾಣದ ಲಿಂಕನ್ನು ಇಲ್ಲಿ ನೀಡಲಾಗಿರುತ್ತದೆ ಇದನ್ನು ಬಳಸಿಕೊಂಡು ನೀವು ಪರೀಕ್ಷಾ ಫಲಿತಾಂಶವನ್ನು ಕಾಣಬಹುದಾಗಿದೆ.
Also Read: ಎಸ್ಸೆಸ್ಸೆಲ್ಸಿ ರಿಸಲ್ಟ್ ಇದೇ ದಿನ ಬಿಡುಗಡೆ ಆಗುತ್ತೆ ನೋಡಿ! 10ನೇ ತರಗತಿ ಫಲಿತಾಂಶ!
ಹಾಗಾಗಿ ನೀವು ದ್ವಿತೀಯ ಪಿಯುಸಿ ಫಲಿತಾಂಶ ಬಿಟ್ಟ ತಕ್ಷಣ ಚಕ್ ಮಾಡಿಕೊಳ್ಳಬೇಕೆಂದರೆ ನೀವು ನಮ್ಮ ಜಾಲತಾಣವನ್ನು ಈಗಲೇ ಸಬ್ಸ್ಕ್ರೈಬ್ ಮಾಡಿಕೊಳ್ಳಿ ಇದರಲ್ಲಿ ನೀವು ದ್ವಿತೀಯ ಪಿಯುಸಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳುವುದು ಡೈರೆಕ್ಟ್ ಲಿಂಕನ್ನು ಕಾಣಬಹುದಾಗಿದೆ ತಕ್ಷಣವೇ ನೀವು ಎಲ್ಲರಿಗಿಂತಲೂ ಮೊದಲು ದ್ವಿತೀಯ ಪಿಯುಸಿ ಫಲಿತಾಂಶವನ್ನು ನಮ್ಮ ಜಾಲತಾಣದ ಮೂಲಕ ನೀವು ಕಾಣಬಹುದಾಗಿದೆ. .
Also Read; 10ನೇ ತರಗತಿ ಫಲಿತಾಂಶ ಯಾವಾಗ ಪ್ರಕಟಣೆ ಆಗುತ್ತೆ.? ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.!
ನಮ್ಮ ಜಾಲತಾಣದಲ್ಲಿ ದಿನನಿತ್ಯ ಕೂಡ ಇದೇ ರೀತಿ ಹೊಸ ಹೊಸ ಅಪ್ಡೇಟ್ಗಳನ್ನು ನೀಡಲಾಗುತ್ತದೆ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ದಿನನಿತ್ಯ ಕೂಡ ಹೊಸ ಮಾಹಿತಿಗಳನ್ನು ನಿಮಗೆ ತಲುಪಿಸಲಾಗುತ್ತದೆ ಆದ ಕಾರಣ ಹೊಸ ಹೊಸ ಮಾಹಿತಿಗಳನ್ನು ಪಡೆಯಬೇಕೆಂದರೆ ಈ ಕೂಡಲೇ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿರಿ.