New Ration Card: ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ.! ಬೇಗನೆ ಅರ್ಜಿ ಸಲ್ಲಿಸಿ.!
ನಮಸ್ಕಾರ ಎಲ್ಲರಿಗೂ ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ, ನೀವೇನಾದರೂ ಹೊಸ ರೇಷನ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಬೇಕೆಂದು ಕಾಯ್ದುಕೊಳ್ಳುತ್ತಿದ್ದಾರೆ ನಿಮಗೊಂದು ಗುಡ್ ನ್ಯೂಸ್ ಎಂದೇ ಹೇಳಬಹುದು ಯಾಕೆಂದರೆ ರಾಜ್ಯ ಸರ್ಕಾರದ ಕಡೆ ಇಂದ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕೊಡಲು ಮುನ್ಸೂಚನೆ ನೀಡಲಾಗಿದ್ದು ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿರುತ್ತದೆ ಆದ ಕಾರಣ ಲೇಖನವನ್ನು ಕೊನೆಯವರೆಗೂ ಓದಿ. ಈ ಲೇಖನದಲ್ಲಿ ಹೊಸ ರೇಷನ್ ಕಾರ್ಡ್ ಗಳಿಗೆ ಎಲ್ಲಿ ಅರ್ಜಿ ಸಲ್ಲಿಸಬೇಕು ಮತ್ತು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತದೆ ಎಂಬ ಮಾಹಿತಿಯನ್ನು ತಿಳಿಸಿಕೊಡಲಾಗಿರುತ್ತದೆ ಆದ ಕಾರಣ ಆಸಕ್ತಿ ಇರುವಂತಹ ಅವರು ಲೇಖನವನ್ನು ಕೊನೆಯವರೆಗೂ ಓದಿ.
Also Read: ಇಲ್ಲಿ ಪಡೆಯಿರಿ ಅತಿ ಕಡಿಮೆ ಬಡ್ಡಿ ದರದಲ್ಲಿ 40 ಲಕ್ಷ ರೂಪಾಯಿಗಳವರೆಗೆ ವೈಯಕ್ತಿಕ ಸಾಲ
ಸ್ನೇಹಿತರೆ, ರೇಷನ್ ಕಾರ್ಡ್ ಎಂಬುದು ಇವತ್ತಿನ ದಿನಮಾನಗಳಲ್ಲಿ ಒಂದು ಪ್ರಮುಖವಾದ ದಾಖಲೆಯಾಗಿದೆ ಪ್ರತಿಯೊಂದು ಕುಟುಂಬವು ಕೂಡ ರೇಷನ್ ಕಾರ್ಡನ್ನು ಹೊಂದಿರುತ್ತದೆ ರೇಷನ್ ಕಾರ್ಡ್ ನಿಂದ ಏನು ಇಲ್ಲ ಅಂದರು ಪ್ರತಿ ತಿಂಗಳು ಕೂಡ ಐದರಿಂದ ಆರು ಸಾವಿರ ರೂಪಾಯಿ ಹಣವನ್ನು ಫಲಾನುಭವಿಗಳು ಸರ್ಕಾರದಿಂದ ಇದೀಗ ಪಡೆಯುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಸರ್ಕಾರದ ಕಡೆಯಿಂದ ಇರುವಂತಹ ಸೌಲಭ್ಯಗಳನ್ನು ಬಳಸಿಕೊಳ್ಳುವಲ್ಲಿ ರೇಷನ್ ಕಾರ್ಡ್ ಒಂದು ಪ್ರಮುಖವಾದ ದಾಖಲೆಯಾಗಿರುತ್ತದೆ.
Table of Contents
ದಿನನಿತ್ಯ ಕೂಡ ಇದೇ ರೀತಿ ಹೆಚ್ಚಿನ ಸುದ್ದಿಗಳನ್ನು ನೀವು ಓದಬೇಕೆಂದು ಬಯಸುತ್ತೀರಾ ನಮ್ಮ ಜಾಲತಾಣದಲ್ಲಿ ದಿನನಿತ್ಯ ಕೂಡ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಮತ್ತು ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಲೇಖನಗಳನ್ನು ಹಾಕಲಾಗುತ್ತದೆ ಮತ್ತು ಕರ್ನಾಟಕ ರಾಜ್ಯದ ಕಡೆಯಿಂದ ಲಭ್ಯವಿರುವಂತಹ ಯೋಜನೆಗಳ ಬಗ್ಗೆ ಮಾಹಿತಿಯನ್ನು ಕೂಡ ನಿಮಗೆ ದಿನನಿತ್ಯ ಕೂಡ ನಮ್ಮ ಜಾಲತಾಣದ ಮೂಲಕ ಅಪ್ಡೇಟ್ ಮಾಡಲಾಗುತ್ತದೆ.
ಈ ನಮ್ಮ ಜಾಲತಾಣದಲ್ಲಿ ಕರ್ನಾಟಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸರ್ಕಾರಗಳ ವತಿಯಿಂದ ಲಭ್ಯವಿರುವಂತಹ ಯೋಜನೆಗಳ ಬಗ್ಗೆ ಮಾಹಿತಿಯ ಜೊತೆಜೊತೆಗೆ ಪ್ರಚಲಿತ ನಡೆಯುವಂತಹ ಘಟನೆಗಳ ಬಗ್ಗೆ ಮಾಹಿತಿಯನ್ನು ಕೂಡ ದಿನನಿತ್ಯವಾಗಿ ಒದಗಿಸಲಾಗುತ್ತದೆ ಹಾಗಾಗಿ ದಿನನಿತ್ಯವೂ ಕೂಡ ಪ್ರಚಲಿತ ಘಟನೆಗಳ ಬಗ್ಗೆ ವಾರ್ತೆಯನ್ನು ತಿಳಿದುಕೊಳ್ಳಲು ನೀವು ನಮ್ಮ ವೆಬ್ಸೈಟ್ನ ಚಂದದಾರರಾಗಬಹುದು ಇದರಿಂದ ನೀವು ದಿನನಿತ್ಯವೂ ಕೂಡ ಇದೇ ರೀತಿಯ ಸುದ್ದಿಗಳನ್ನು ಓದಬಹುದಾಗಿರುತ್ತದೆ. ನಮ್ಮ ವೆಬ್ಸೈಟ್ನಲ್ಲಿ ಹಲವಾರು ಸುದ್ದಿಗಳನ್ನು ನೀವು ಉಪಯುಕ್ತವಾದ ಮಾಹಿತಿಯನ್ನಾಗಿ ಪಡೆಯಬಹುದಾಗಿರುತ್ತದೆ.
ಸ್ನೇಹಿತರೆ ಇದರ ಜೊತೆ ಜೊತೆಗೆ ಕೇಂದ್ರ ಸರ್ಕಾರದ ಉದ್ಯೋಗಗಳು ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ ಯಾವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವ ಅರ್ಹತೆಗಳಿರಬೇಕು ಎಂಬ ಸಂಪೂರ್ಣವಾದ ಮಾಹಿತಿಯನ್ನು ನೀವು ನಮ್ಮ ಜಾಲತಾಣದಲ್ಲಿ ದಿನನಿತ್ಯವೂ ಕೂಡ ಕಾಣಬಹುದಾಗಿದೆ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ನೀವು ನಮ್ಮ ಜಾಲತಾಣವನ್ನು ದಿನನಿತ್ಯವೂ ಕೂಡ ಸಂದರ್ಶಿಸಬಹುದಾಗಿರುತ್ತದೆ.
ನಿಮ್ಮ ಹತ್ತಿರ ಏನಾದರೂ ರೇಷನ್ ಕಾರ್ಡ್ (New Ration Card) ಇದ್ದರೆ ನೀವು ರೇಷನ್ ಕಾರ್ಡ್ ನಿಂದ ಹೊಸ ಮನೆಗೆ ಕೂಡ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತಹ ವಿವಿಧ ಸ್ಕೀಮ್ ಗಳಿಗೆ ನೀವು ಅರ್ಜಿ ಸಲ್ಲಿಸಲು ರೇಷನ್ ಕಾರ್ಡ್ ಒಂದು ಉಪಯುಕ್ತವಾದ ದಾಖಲೆಯಾಗಿರುತ್ತದೆ ಇತ್ತೀಚಿನ ದಿನಮಾನಗಳಲ್ಲಿ ಜನರು ರೇಷನ್ ಕಾರ್ಡ್ ಮಾಡಿಸಲು ಕಾದು ಕುಳಿತಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ ನಮ್ಮ ರಾಜ್ಯ ಸರ್ಕಾರದ ಕಡೆಯಿಂದ ಕಳೆದ ಮೂರು ವರ್ಷಗಳಿಂದ ಯಾವುದೇ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳುವುದು ನಿಜ.
ಇದಕ್ಕೆ ಪ್ರಮುಖವಾದ ಕಾರಣವೇನೆಂದರೆ ನಮ್ಮ ಸಂವಿಧಾನದಲ್ಲಿ ರಾಜ್ಯಕ್ಕೆ ಇಂತಿಷ್ಟು ಮಾತ್ರ ರೇಷನ್ ಕಾರ್ಡ್ (New Ration Card) ಗಳನ್ನು ವಿತರಣೆ ಮಾಡಬೇಕೆಂಬ ಆದೇಶ ಇದೆ ಎಂಬುದು ತಿಳಿದು ಬಂದಿದೆ ಇದು ಎಷ್ಟು ಸತ್ಯ ಎಂಬುದು ಗೊತ್ತಿಲ್ಲ ಹಾಗಾಗಿ ನಮ್ಮ ಕರ್ನಾಟಕದಲ್ಲಿ ಅತಿ ಹೆಚ್ಚು ರೇಷನ್ ಕಾರ್ಡ್ ಗಳನ್ನು ಹಂಚಲಾಗಿದ್ದು ಪ್ರಸ್ತುತ ದಿನಗಳಲ್ಲಿ ಈ ನಿಯಮವನ್ನು ರಾಜ್ಯ ಸರ್ಕಾರವು ತೆಗೆದು ಹಾಕಲಿದ್ದು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುತ್ತದೆ ಎಂಬ ಮಾಹಿತಿಯು ಕೇಳಿ ಬಂದಿವೆ. ಈ ಮಾಹಿತಿಯು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಇನ್ನಿತರ ಖಾಸಗಿ ಮಾಧ್ಯಮಗಳ ಮೂಲಕ ಹರಿದಾಡುತ್ತಿದ್ದು ಈ ಸುದ್ದಿಯನ್ನು ನಿಮಗೆ ತಿಳಿಸಲಾಗಿರುತ್ತದೆ.
ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತಹ ಐದು ಗ್ಯಾರಂಟಿಗಳ ಲಾಭವನ್ನು ಪಡೆಯಲು ರೇಷನ್ ಕಾರ್ಡ್ ಒಂದು ಪ್ರಮುಖವಾದ ದಾಖಲೆಯಾಗಿರುತ್ತದೆ ತುಂಬಾ ಜನರು ರೇಷನ್ ಕಾರ್ಡ್ ಇಲ್ಲದೇ ಇರುವ ಕಾರಣ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವಂತಹ ಪ್ರಮುಖ ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಸರ್ಕಾರವು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವಾಗ ಬೇಕೆಂದರೆ ಯಾವಾಗ ಅವಕಾಶವನ್ನು ನೀಡುತ್ತಿಲ್ಲ ಇಂತಿಷ್ಟು ಸಮಯ ಎಂದು ಟೈಮನ್ನು ನಿಗದಿಪಡಿಸಿದೆ.
ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.? (New Ration Card)
ಹೌದು ಸ್ನೇಹಿತರೆ ಈಗಾಗಲೇ ಕಳೆದ ತಿಂಗಳಿನಲ್ಲಿ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಹಲವಾರು ಸಲ ಅವಕಾಶವನ್ನು ನೀಡಲಾಗಿದ್ದು ಸರ್ವ ಸಮಸ್ಯೆಯ ಕಾರಣದಿಂದಾಗಿ ಬಹಳಷ್ಟು ಜನರಿಗೆ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ ಹಾಗಾಗಿ ಜನರು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಪರದಾಡುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ ರೇಷನ್ ಕಾರ್ಡ್ ಗೆ ಅರ್ಜಿ ಹಾಕಬೇಕು ಹಾಗೂ ತಮ್ಮ ರೇಷನ್ ಕಾರ್ಡ್ (New Ration Card) ನಲ್ಲಿ ಸದಸ್ಯರನ್ನು ಸೇರಿಸಿಕೊಳ್ಳಬೇಕೆಂದು ಹಲವಾರು ಜನರು ಕಾದು ಕುಳಿತಿದ್ದಾರೆ. ಇಂಥವರಿಗೆ ಇದೀಗ ಸಿಹಿ ಸುದ್ದಿಯನ್ನು ನೀಡಲಾಗಿದೆ ಎಂಬ ಮಾಹಿತಿಯು ತಿಳಿದು ಬಂದಿದ್ದು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಯಾವಾಗ ಬೇಕಾದರೂ ನೀಡಬಹುದಾಗಿದೆ.

ಕೆಲವೊಂದು ಖಾಸಗಿ ಮಾಧ್ಯಮಗಳ ಮೂಲಕ ತಿಳಿದು ಬಂದಿರುವ ಮಾಹಿತಿಯನೆಂದರೆ, ಹೊಸ ರೇಷನ್ ಕಾರ್ಡ್ (New Ration Card) ಗಳಿಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿಯನ್ನು ಮಾಡಿಸಲು ಇದೀಗ ಅವಕಾಶವನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಹೊಸ ರೇಷನ್ ಕಾರ್ಡ್ ಬೇಕಾದರೂ ಅರ್ಜಿ ಸಲ್ಲಿಸಲು ಇನ್ನೇನು ಕೆಲವೇ ದಿನಗಳಲ್ಲಿ ಅರ್ಜಿಯನ್ನು ಆಹ್ವಾನಿಸಲಾಗುವುದು ಮತ್ತು ನೀವೇನಾದರೂ ತಿದ್ದುಪಡಿ ಮಾಡ ವಿಸಬೇಕೆಂದು ಬಯಸಿದರೆ ಇದೀಗ ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದಾಗಿದೆ ಎಂಬ ಮಾಹಿತಿಯು ಕೆಲವು ಖಾಸಗಿ ಮಾಧ್ಯಮಗಳ ಮೂಲಕ ತಿಳಿದು ಬಂದಿವೆ.
ಈಗಾಗಲೇ ಎರಡು ಮೂರು ಸಲ ರೇಷನ್ ಕಾರ್ಡ್ (New Ration Card) ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು ಯಾವುದೇ ರೀತಿಯ ಮುನ್ಸೂಚನೆ ಇಲ್ಲದೆ ಸರ್ಕಾರವು ಹಾಗೂ ಜನರಿಗೆ ಮಾಹಿತಿಯನ್ನು ತಿಳಿಸದೆ ಅವಕಾಶವನ್ನು ಕೊಟ್ಟಿರುತ್ತದೆ ಇದರಿಂದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮಾಹಿತಿ ತಿಳಿಯದೆ ಇರುವ ಕಾರಣದಿಂದಾಗಿ ಜನರು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ ಇದೀಗ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿರಿ ನಿಮಗೆ ಅಲ್ಲಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದಾಗ ತಕ್ಷಣವೇ ಮಾಹಿತಿಯನ್ನು ನೀಡಲಾಗುತ್ತದೆ.
ತುರ್ತು ಪರಿಸ್ಥಿತಿಗಳಿಗೆ ಸಂಬಂಧಿಸಿದ ಹಾಗೆ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಕೇವಲ 2 ರಿಂದ 3 ದಿನಗಳ ಕಾಲಾವಕಾಶವನ್ನು ನೀಡಲಾಗುತ್ತದೆ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ಹಾಗೆ ಯಾವುದಾದರೂ ಒಂದು ಡಾಕ್ಯುಮೆಂಟ್ ಅಂದರೆ ವೈದ್ಯರು ನೀಡಿರುವಂತಹ ಡಾಕ್ಯುಮೆಂಟ್ ಮತ್ತು ಸ್ಕ್ಯಾನಿಂಗ್ ರಿಪೋರ್ಟ್ ಇತ್ಯಾದಿ ಆರೋಗ್ಯಕ್ಕೆ ಸಂಬಂಧಿಸಿರುವ ಹಾಗೆ ತೊಂದರೆಯನ್ನು ಅನುಭವಿಸುತ್ತಿರುವ ರೋಗಿಗಳು ಹಾಗೂ ತಮ್ಮ ಡಾಕ್ಯುಮೆಂಟ್ ಗಳನ್ನು ತೆಗೆದುಕೊಂಡು ನೀವು ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದ ಅಪ್ಲಿಕೇಶನ್ ಅನ್ನು ತೆಗೆದುಕೊಂಡು ನಿಮ್ಮ ಹತ್ತಿರ ಬರುವಂತಹ ಆಹಾರ ಇಲಾಖೆಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡನ್ನು ಎರಡುವರೆಯಿಂದ ಮೂರು ದಿನಗಳಲ್ಲಿ ಮಾತ್ರ ಪಡೆದುಕೊಳ್ಳಬಹುದಾಗಿರುತ್ತದೆ.
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.?
ನೀವೇನಾದರೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಕೆಳಗೆ ನೀಡಿರುವಂತಹ ದಾಖಲೆಗಳನ್ನು ನೀಡಬೇಕಾಗುತ್ತದೆ ಆ ದಾಖಲೆಗಳು ಯಾವುವು ಎಂಬುದನ್ನು ಈ ಕೆಳಗಡೆ ಪಟ್ಟಿ ಮಾಡಲಾಗಿರುತ್ತದೆ. ಅವುಗಳನ್ನು ನೀವು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನೀಡಬೇಕಾಗುತ್ತದೆ.
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಬಯೋಮೆಟ್ರಿಕ್
ಮೇಲೆ ನೀಡಿರುವಂತಹ ದಾಖಲೆಗಳು ಎಲ್ಲಾ ಸರಿಯಾಗಿದ್ದರೆ ಮತ್ತು ಅವುಗಳನ್ನು ನೀವು ಸರಿಯಾಗಿ ಒದಗಿಸಿದರೆ ಆನ್ಲೈನ್ ಮೂಲಕ ಹೊಸ ರೇಷನ್ ಕಾರ್ಡ್ (New Ration Card) ಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ನಾಗರಿಕ ಸೇವ ಕೇಂದ್ರ ಅಥವಾ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ. ಗ್ರಾಮವನ್ನು ಕರ್ನಾಟಕವನ್ನು ಮತ್ತು ಬೆಂಗಳೂರು ಒನ್ ಎಂಬ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ನೀವು ಸುಲಭವಾಗಿ ಹೊಸ ರೇಷನ್ ಕಾರ್ಡ್ ಗಳಿಗೆ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ (New Ration Card) ಗಳಿಗೆ ಅರ್ಜಿ ಸಲ್ಲಿಸಲು ಯಾವಾಗ ಬೇಕಾದರೂ ಅವಕಾಶ ನೀಡಬಹುದಾಗಿದೆ ನೀವು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ತಕ್ಷಣವೇ ಅಪ್ಡೇಟ್ ಪಡೆಯಬೇಕೆಂದು ಬಯಸಿದರೆ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ ಮತ್ತು ನಿಮ್ಮ ಹತ್ತಿರವಿರುವಂತಹ ಕರ್ನಾಟಕವನ್ನು ಬೆಂಗಳೂರು ಒನ್ ಮತ್ತು ಗ್ರಾಮವನ್ ಎಂಬ ಆನ್ಲೈನ್ ಸೆಂಟರ್ ಗಳಲ್ಲಿ ಹೊಸ ರೇಷನ್ ಕಾರ್ಡ್ ಗಳಿಗೆ ಯಾವಾಗ ಅರ್ಜಿ ಸಲ್ಲಿಸುತ್ತಾರೆ ಎಂಬ ಮಾಹಿತಿಯು ತಿಳಿದಿರುತ್ತದೆ ಅವರುಗಳ ಮೂಲಕ ನೀವು ಹೊಸ ರೇಷನ್ ಕಾರ್ಡ್ಗಳಿಗೆ ಯಾವಾಗ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗುತ್ತದೆ ಎಂಬ ಮಾಹಿತಿಯನ್ನು ತಕ್ಷಣವೇ ಕೇಳಿ ಪಡೆಯಬಹುದು.
ಓದುಗರ ಗಮನಕ್ಕೆ: ಹೊಸ ರೇಷನ್ ಕಾರ್ಡ್ಗಳಿಗೆ (New Ration Card) ಸರ್ಕಾರವು ಯಾವುದೇ ರೀತಿಯ ಸುಳಿವುಗಳಿಲ್ಲದೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡುತ್ತದೆ ಅದಕ್ಕಾಗಿ ನೀವು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಸಂಬಂಧಿಸಿದಂತಹ ದಾಖಲೆಗಳನ್ನು ತೆಗೆದುಕೊಂಡು ರೆಡಿ ಮಾಡಿ ಇಟ್ಟಿರಿ ಯಾವಾಗ ಬೇಕಾದರೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಬಹುದಾಗಿರುತ್ತದೆ ನಿಮ್ಮ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಲ್ಲಿ ಯಾವಾಗ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಬಿಡುತ್ತಾರೋ ಅವಾಗ ನಿಮಗೆ ತಕ್ಷಣವೇ ಇಂಫಾರ್ಮ್ ಮಾಡಲು ತಿಳಿಸಿರಿ.
ಹೊಸ ರೇಷನ್ ಕಾರ್ಡ್ ಗಳಿಗೆ ಏನಾದರೂ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಿದಾಗ ಆನ್ಲೈನ್ ಸೆಂಟರ್ ಗಳಿಂದ ನಿಮಗೆ ಇಂಫಾರ್ಮೇಷನ್ ನೀಡಲಾಗುತ್ತದೆ ತಕ್ಷಣವೇ ನೀವು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಅಗತ್ಯವಿರುವ ದಾಖಲೆಗಳನ್ನು ತೆಗೆದುಕೊಂಡು ಹತ್ತಿರವಿರುವಂತಹ ಗ್ರಾಮವನ್ನು ಕರ್ನಾಟಕ ಮತ್ತು ಬೆಂಗಳೂರು ಒನ್ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ. ಸುಲಭವಾಗಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ರೇಷನ್ ಕಾರ್ಡ್ ತಿದ್ದುಪಡಿಯನ್ನು ಕೂಡ ನಿಮ್ಮ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಲ್ಲಿ ಮಾಡಿಸಬಹುದಾಗಿರುತ್ತದೆ.
ಇಲ್ಲಿಯವರೆಗೂ ನೀವು ಸುದ್ದಿಯನ್ನು ಓದಿದ್ದಕ್ಕಾಗಿ ಧನ್ಯವಾದಗಳು ಇದೇ ರೀತಿಯಾಗಿ ನೀವು ದಿನನಿತ್ಯ ಕೂಡ ಸುದ್ದಿಯನ್ನು ಓದಲು ಬಯಸಿದರೆ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಜಯನಾಗಬಹುದಾಗಿದೆ ದಿನನಿತ್ಯ ಕೂಡ ಹೊಸ ಹೊಸ ಸುದ್ದಿಗಳನ್ನು ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ಕಾಣಬಹುದಾಗಿದೆ.
1 thought on “New Ration Card: ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ.! ಬೇಗನೆ ಅರ್ಜಿ ಸಲ್ಲಿಸಿ.!”