Rajiv Gandhi Vasati Yojana: ಮನೆ ಇಲ್ಲದ ಬಡವರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯಧನ! ಇಲ್ಲಿದೆ ನೋಡಿ ಮಾಹಿತಿ.!

Rajiv Gandhi Vasati Yojana: ಮನೆ ಇಲ್ಲದ ಬಡವರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯಧನ! ಇಲ್ಲಿದೆ ನೋಡಿ ಮಾಹಿತಿ.!

ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ, ಮನೆ ಇಲ್ಲದಂತಹ ಬಡವರಿಗೆ ತಮ್ಮ ಸ್ವಂತ ಮನೆ ಕಟ್ಟಿಕೊಳ್ಳಲು ಇರುವಂತಹ ಕನಸನ್ನು ನಾನು ಮಾಡಲು ಹೊರಟಿರುವ ರಾಜ್ಯ ಸರ್ಕಾರವು ಈ ಯೋಜನೆಯ ಮೂಲಕ ಮನೆ ಇಲ್ಲದಂತಹ ಬಡವರಿಗೆ ತಮ್ಮ ಸ್ವಂತ ಮನೆಯನ್ನು ಕಟ್ಟಿಸಿಕೊಳ್ಳಲು ಸಹಾಯಧನದ ಮೂಲಕ ನೆರವಾಗುತ್ತಿದೆ. ಈ ಲೇಖನದಲ್ಲಿ ಪೂರ್ತಿಯಾದ ಮಾಹಿತಿಯನ್ನು ತಿಳಿಸಿಕೊಡಲಾಗಿರುತ್ತದೆ ಆದ್ದರಿಂದ ಹೆಚ್ಚಿನ ವಿವರವನ್ನು ಪಡೆಯಲು ಲೇಖನವನ್ನು ಕೊನೆಯವರೆಗೂ ಓದಿ ಪೂರ್ತಿ ಮಾಹಿತಿ ತಿಳಿಯುತ್ತದೆ.

Also Read: ರೈತರಿಗೆ ಬಂಪರ್ ಗುಡ್ ನ್ಯೂಸ್.! ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಜಮಾ.!

ಸಿಎಂ ಸಿದ್ದರಾಮಯ್ಯನವರು ಅಥವಾ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೊಸ ಗ್ಯಾರಂಟಿ ಪ್ರಮುಖ ಯೋಜನೆಗಳನ್ನು ಜಾರಿಗೆ ತಂದಿದೆ ಈ ಗ್ಯಾರಂಟಿ ಯೋಜನೆಗಳು ಕೂಡ ಪ್ರಾಮುಖ್ಯತೆಯನ್ನು ಪಡೆದಿದೆ ಹಾಗಾಗಿ ಸಿಎಂ ಸಿದ್ದರಾಮಯ್ಯನವರು ಹೊಸ ಗ್ಯಾರಂಟಿ ಯೋಜನೆಯನ್ನು ಘೋಷಣೆ ಮಾಡಿದ್ದು ರಾಜೀವ್ ಗಾಂಧಿ ಆವಾಸ್ ಯೋಜನೆಯ ಮೂಲಕ ಮನೆ ಇಲ್ಲದಂತಹ ಬಡವರಿಗೆ ಸ್ವಂತ ಮನೆಯನ್ನು ಕಟ್ಟಿಸಿಕೊಳ್ಳಲು ಈ ಯೋಜನೆಯ ಮೂಲಕ ಸಹಾಯಧನವನ್ನು ನೀಡಲಾಗುತ್ತಿದೆ ಇದರ ಬಗ್ಗೆ ಪೂರ್ತಿಯಾದ ಮಾಹಿತಿಯನ್ನು ಈ ಲೇಖನವನ್ನು ತಿಳಿಸಿಕೊಡಲಾಗಿದೆ ಲೇಖನವನ್ನು ಕೊನೆಯವರೆಗೂ ಓದಿ. 

ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ಅನೇಕ ಬಡ ಕುಟುಂಬಗಳು ಅಥವಾ ಬಡವರು ಮನೆ ಕಟ್ಟಿಸಿಕೊಳ್ಳಬೇಕೆಂಬ ಆಸೆಗೆ ಹೊಸ ಚಿಗುರು ತಂದಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ ಹಾಗಾಗಿ ಈ ಯೋಜನೆ ಲಾಭವನ್ನು ಪ್ರತಿಯೊಬ್ಬ ಬಡವರು ಕೂಡ ಪಡೆದುಕೊಳ್ಳಬೇಕಾಗಿ ಎಂಬ ಆಶಯ ನಮ್ಮದು ಹಾಗಾಗಿ ಈ ಲೇಖನದ ಮೂಲಕ ಆದಷ್ಟು ಎಲ್ಲ ಮನೆಯ ಫಲಾನುಭವಿಗಳು ಹಾಗೂ ಕುಟುಂಬಗಳು ಈ ಯೋಜನೆಯ ಲಾಭ ಪಡೆದುಕೊಳ್ಳಬೇಕೆಂದು ತಿಳಿಸಿಕೊಡಲಾಗಿದೆ. 

Also Read: ಇಲ್ಲಿ ಪಡೆಯಿರಿ ಅತಿ ಕಡಿಮೆ ಬಡ್ಡಿ ದರದಲ್ಲಿ 40 ಲಕ್ಷ ರೂಪಾಯಿಗಳವರೆಗೆ ವೈಯಕ್ತಿಕ ಸಾಲ

ಈ ನಮ್ಮ ಜಾಲತಾಣದಲ್ಲಿ ದಿನನಿತ್ಯ ಕೂಡ ಇದೇ ರೀತಿ ಹೆಚ್ಚಿನ ಸುದ್ದಿಗಳು ಮತ್ತು ಸರ್ಕಾರ ನೌಕರರು ಮತ್ತು ಸರ್ಕಾರಿ ಯೋಜನೆಗಳ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ ದಿನನಿತ್ಯ ಕೂಡ ಮಾಹಿತಿ ಬೇಕೆಂದರೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಕಡೆಯಿಂದ ಬಿಡುಗಡೆಯಾಗುವಂತ ವಿವಿಧ ರೀತಿಯ ಸರ್ಕಾರಿ ಹುದ್ದೆಗಳು ಮತ್ತು ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು ಈ ರೀತಿ ಮಾಹಿತಿಯನ್ನು ನೀವು ಪ್ರತಿದಿನ ಕೂಡ ಪಡೆಯಬೇಕೆಂದರೆ ನಮ್ಮ ಕನ್ನಡ ಟೆಕ್ ಹಬ್ ಜಾಲತಾಣಕ್ಕೆ ನೀವು ಚಂದಾದಾರರಾಗಬಹುದು ಇಲ್ಲಿ ಇದೇ ರೀತಿ ಸುದ್ದಿಗಳನ್ನು ದಿನನಿತ್ಯ ಪ್ರಕಟಣೆ ಮಾಡಲಾಗುತ್ತದೆ. 

ಈ ನಮ್ಮ ಜಲ ತಂಡದಲ್ಲಿ ಪ್ರಚಲಿತ ಘಟನೆಗಳು ಟ್ರೆಂಡಿಂಗ್ ನ್ಯೂಸ್ ಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಹಾಗೆ ಸ್ಕಾಲರ್ಶಿಪ್ ಮತ್ತು ಅರ್ಜಿ ಸಲ್ಲಿಸಬೇಕು ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಗೃಹಲಕ್ಷ್ಮಿ ಯೋಜನೆ ಮತ್ತು ರೇಷನ್ ಕಾರ್ಡ್ ಅರ್ಜಿಗಳು ಯಾವಾಗ ಬಿಡುತ್ತಾರೆ ಎಂಬ ಮಾಹಿತಿಯನ್ನು ಪ್ರತಿಯೊಂದು ಕೂಡ ನೀವು ನಮ್ಮ ಜಾಲತಾಣದ ಮೂಲಕ ಪಡೆಯಬಹುದಾಗಿದೆ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ನಿಮಗೆ ಇದೇ ತರಹದ ಸುದ್ದಿಗಳು ಕೂಡ ನೀವು ನಮ್ಮ ಜಾಲತಾಣದಲ್ಲಿ ಕಾಣಬಹುದಾಗಿದೆ. ಹೆಚ್ಚಿನ ಸುದ್ದಿಗಳಿಗಾಗಿ ಈಗಲೇ ಜಾಯಿನ್ ಆಗಿ. 

ರಾಜೀವ್ ಗಾಂಧಿ ವಸತಿ ಯೋಜನೆ (Rajiv Gandhi Vasati Yojana)

ನಿಮಗೆಲ್ಲ ಗೊತ್ತಿರುವ ಹಾಗೆ ರಾಜೀವ್ ಗಾಂಧಿ ವಸತಿ ಯೋಜನೆಯ ಮೂಲಕ ರಾಜ್ಯದಲ್ಲಿ ಇದೀಗ ಸುಮಾರು 52,000 ಮನೆಗಳು ನಿರ್ಮಾಣಗೊಂಡಿದ್ದು ನಮ್ಮ ವರದಿ ತಿಳಿದು ಬಂದಿದೆ ಹಾಗಾಗಿ ಈ ಯೋಜನೆ 2018ರಲ್ಲಿ ಸಿಎಂ ಸಿದ್ದರಾಮಯ್ಯನವರು ರಾಜೀವ್ ಗಾಂಧಿ ವಸತಿ ಯೋಜನೆಯ ಮೂಲಕ ಬಡವರಿಗೆ ಸ್ವಂತ ಮನೆ ನಿರ್ಮಾಣ ಮಾಡಿಕೊಡಲಾಗಿದೆ ಎಂಬ ವರದಿ ತಿಳಿಸಿರುತ್ತಾರೆ.

Rajiv Gandhi Vasati Yojana
Rajiv Gandhi Vasati Yojana

ಹೌದು ಈಗ ತಿಳಿದಿಕೊಂಡಿರುವ ಮಾಹಿತಿಯ ಪ್ರಕಾರ ನಿಮಗೆಲ್ಲ ಗೊತ್ತಿರುವ ಹಾಗೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಹಾಗೂ ದೇಶದಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಬಹಳ ಜನ ವಾಸವಾಗಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ ತುಂಬಾ ಜನರಿಗೆ ಸ್ವಂತ ಮನೆ ಕಟ್ಟಿಸಿಕೊಳ್ಳಬೇಕೆಂಬ ಆಸೆ ಇದೆ ಇರುತ್ತದೆ ಆರ್ಥಿಕ ಪರಿಸ್ಥಿತಿ ಸರಿಯಾಗಿ ಇರದೇ ಇರುವ ಕಾರಣದಿಂದ ಮನೆ ಕಟ್ಟಿಸಿಕೊಳ್ಳಲು ಸಹಾಯವಾಗುವುದಿಲ್ಲ ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡವರಿಗೆ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಲು ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತದೆ. 

ಅದರಲ್ಲಿ ಈಗ ನಮ್ಮ ರಾಜ್ಯ ಸರ್ಕಾರದ ಕಡೆಯಿಂದ ಈ ರೀತಿ ರಾಜೀವ್ ಗಾಂಧಿ ಆವಾಸ್ ಯೋಜನೆಯನ್ನು 2018ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವ ಸಮಯದಲ್ಲಿ ಮುಖ್ಯಮಂತ್ರಿಗಳಾಗಿರುವ ಸಿಎಂ ಸಿದ್ದರಾಮಯ್ಯನವರು ಜಾರಿಗೆ ತಂದಿದ್ದಾರೆ ಆ ಸಂದರ್ಭದಲ್ಲಿ ಈ ರಾಜೀವ್ ಗಾಂಧಿ ವಸತಿ ಯೋಜನೆ ಮೂಲಕ ಸುಮಾರು 52,000 ಬಡವರಿಗೆ ಮನೆಗಳನ್ನು ಕಟ್ಟಿಕೊಟ್ಟಿದ್ದಾರೆ ಎಂಬ ವರದಿ ತಿಳಿದು ಬಂದಿದೆ. 

ಸದ್ಯಕ್ಕೆ ಈಗ ಈ ಸಂದರ್ಭದಲ್ಲಿ ಅಂದರೆ 2023 ರಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದ್ದು ಮುಖ್ಯಮಂತ್ರಿಗಳ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯನವರು ಈ ಸಂದರ್ಭದಲ್ಲಿ ಮತ್ತೆ ಯೋಜನೆಗೆ ಒಂದು ಬಾಲ ಸಿಕ್ಕಿದಂತಾಗಿದೆ ಮುಖ್ಯಮಂತ್ರಿಗಳಾಗಿರುವಂತಹ ಸಿಎಂ ಸಿದ್ದರಾಮಯ್ಯನವರು ಈ ರಾಜೀವ್ ಗಾಂಧಿ ವಸತಿ ಯೋಜನೆಯ ಮೂಲಕ ಮತ್ತೆ ಮತ್ತೊಂದು ಭಾರಿ ಬಡವರಿಗೆ ಮನೆ ಕಟ್ಟಿಸಿಕೊಳ್ಳಲು ಅರ್ಜಿಯನ್ನು ಪ್ರಾರಂಭ ಮಾಡಿದ್ದು ಯಾರ ಮನೆ ಕಟ್ಟಿಸಿಕೊಳ್ಳಬೇಕು ಎಂಬ ಕನಸನ್ನು ಹೊಂದಿರುತ್ತಾರೋ ಅಂತವರಿಗೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. 

ಎಷ್ಟು ಅನುದಾನ ಸಿಗುತ್ತದೆ.? (Rajiv Gandhi Vasati Yojana)

ಈ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಿರುವಂತಹ ಫಲಾನುಭವಿಗಳಿಗೆ ಎಷ್ಟು ಅನುದಾನ ಸಿಗುತ್ತದೆ ಎಂಬ ಸಂದೇಹ ನಿಮ್ಮಲ್ಲಿ ಇರುತ್ತದೆ ಆದ ಕಾರಣ ಈ ಕೆಳಗಡೆ ಎಷ್ಟು ಅನುದಾನ ಸಿಗುತ್ತದೆ ಎಂಬ ಮಾಹಿತಿಯನ್ನು ನೀಡಲಾಗಿರುತ್ತದೆ ಅದನ್ನು ನೋಡಿಕೊಂಡು ಮಾಹಿತಿಯನ್ನು ತಿಳಿದುಕೊಳ್ಳಿ. 

  • ಫಲಾನುಭವಿಗಳು ಭರಿಸುವ ವೆಚ್ಚ: 1 ಲಕ್ಷ ರೂಪಾಯಿ
  • ರಾಜ್ಯ ಸರ್ಕಾರದ ಅನುದಾನ: 3 ಲಕ್ಷ ರೂಪಾಯಿ 
  • ಕೇಂದ್ರ ಸರ್ಕಾರದ ಅನುದಾನ: 3.5 ಲಕ್ಷ ರೂಪಾಯಿ 
  • ಮನೆ ನಿರ್ಮಾಣದ ಒಟ್ಟು ವೆಚ್ಚ: 7.5 ಲಕ್ಷ ರೂಪಾಯಿ 

ಫಲಾನುಭವಿಗಳು ಬರಿಸುವ ವೆಚ್ಚ: ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳು ಕೂಡ ತಮ್ಮ ಮನೆ ನಿರ್ಮಾಣಕ್ಕಾಗಿ ಒಂದು ಲಕ್ಷ ರೂಪಾಯಿ ಅನುದಾನವನ್ನು ಭರಿಸಬೇಕಾಗುತ್ತದೆ ಇವತ್ತಿನ ದಿನದಲ್ಲಿ ಮನೆ ಕಟ್ಟಿಸುವುದು ತುಂಬಾ ಹೆಚ್ಚಿನ ಪ್ರಮಾಣದ ವೆಚ್ಚದಿಂದ ಕೂಡಿದ್ದು ನೀವೇನಾದರೂ ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ಒಟ್ಟಾಗಿ 6,50,000 ಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಅರ್ಜಿ ಸಲ್ಲಿಸಿದ ಪರಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಅರ್ಜಿ ಸಲ್ಲಿಸಲು ಬಯಸುವಂತಹ ಫಲಾನುಭವಿ ಒಂದು ಲಕ್ಷ ರೂಪಾಯಿ ಅನುದಾನವನ್ನು ಭರಿಸಬೇಕಾಗುತ್ತದೆ.

ರಾಜ್ಯ ಸರ್ಕಾರದ ಅನುದಾನ: ರಾಜೀವ್ ಗಾಂಧಿ ವಸತಿ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ರಾಜ್ಯ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪರ್ಯಾಯವಾಗಿ ಜಾರಿಗೆ ತಂದಿರುವಂತಹ ಈ ರಾಜೀವ್ ಗಾಂಧಿ ಆವಾಸನೆಯಲ್ಲಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ರಾಜ್ಯ ಸರ್ಕಾರದ ಕಡೆಯಿಂದ ಮಾನ್ಯ ನಿರ್ಮಾಣ ಮಾಡಿಕೊಳ್ಳಲು 3 ಲಕ್ಷ ರೂಪಾಯಿ ಅನುದಾನವನ್ನು ನೀಡಲಾಗುತ್ತದೆ ಎಂದು ತಿಳಿದ ಬಂದಿದೆ ಇದು ಸಂಪೂರ್ಣ ಹಣವನ್ನು ನಮ್ಮ ರಾಜ್ಯ ಸರ್ಕಾರದ ಕಡೆಯಿಂದ ಭರಿಸಲಾಗುತ್ತದೆ. 

ಕೇಂದ್ರ ಸರ್ಕಾರದ ಅನುದಾನ: ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ಕೇಂದ್ರ ಸರ್ಕಾರದಿಂದ ಕೂಡ ಅನುದಾನ ಸಿಗುತ್ತದೆ ಒಟ್ಟು 7,50,000 ಹಣದಲ್ಲಿ ನಿಮಗೆ ಕೇಂದ್ರ ಸರ್ಕಾರದ ಕಡೆಯಿಂದ 3,50,000 ಹಣವು ಬಿಡುಗಡೆ ಮಾಡಲಾಗುತ್ತದೆ ಈ ಹಣವನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರವು ಬಿಡುಗಡೆ ಮಾಡುತ್ತದೆ. ಇಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಒಟ್ಟುಗೂಡಿ ಮನೆ ಕಟ್ಟಿಸಿಕೊಳ್ಳಲು ಸುಮಾರು 7,50,000 ತನಕ ಈ ಯೋಜನೆಯ ಅಡಿಯಲ್ಲಿ ಅನುದಾನವನ್ನು ನೀವು ಪಡೆಯಬಹುದಾಗಿದೆ ಈ ಕೇಂದ್ರ ಸರ್ಕಾರ ನೀಡುವಂತಹ ಅನುದಾನವನ್ನು ಹಿಂತಿರುಗಿಸುವ ಅವಶ್ಯಕತೆ ಇರುವುದಿಲ್ಲ. 

ಮನೆ ನಿರ್ಮಾಣದ ಒಟ್ಟು ವೆಚ್ಚ: ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ನೀವು ಯಶಸ್ವಿಯಾಗಿ ಆಯ್ಕೆಗೊಂಡರೆ ನಂತರ ನಿಮಗೆ ಮನೆ ಕಟ್ಟಿಸಿಕೊಳ್ಳಲು 7,50,000 ಹಣವನ್ನು ನೀಡಲಾಗುತ್ತದೆ ಈ ಹಣದಲ್ಲಿ ನೀವು ಮನೆಯನ್ನು ಕಟ್ಟಿಸಿಕೊಳ್ಳಬೇಕಾಗುತ್ತದೆ ಆದ್ದರಿಂದ ಈ ಯೋಜನೆಗೆ ನೀವು ಆದಷ್ಟು ಬೇಗ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ. 

ಏನಿದು ಹೊಸ ಗ್ಯಾರಂಟಿ.? (Rajiv Gandhi Vasati Yojana)

ನಮ್ಮ ರಾಜ್ಯದ ಪ್ರಸ್ತುತ ಮುಖ್ಯಮಂತ್ರಿಗಳಾಗಿರುವಂತಹ ಸಿಎಂ ಸಿದ್ದರಾಮಯ್ಯನವರು ಅಥವಾ ಕಾಂಗ್ರೆಸ್ ಸರ್ಕಾರ ನಮ್ಮ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆಗೊಳಿಸಿದೆ ಹಾಗೂ ತುಂಬಾ ಜನರು ಕೂಡ ಸರ್ಕಾರ ಜಾರಿಗೆ ತಂದಿರುವಂತಹ ಹಿನ್ನೆಲೆಯಾಗಿ ಸರ್ಕಾರವನ್ನು ಗ್ಯಾರಂಟಿ ಸರ್ಕಾರ ಎಂದು ಕರೆಯುತ್ತಾರೆ ಹಾಗಾಗಿ ಸಿಎಂ ಸಿದ್ದರಾಮಯ್ಯನವರು ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಹೊಸ ಗ್ಯಾರಂಟಿ ಘೋಷಣೆ ಮಾಡಿದೆ ಎಂದು ಹೇಳಬಹುದು. 

ನಮ್ಮ ಮುಖ್ಯಮಂತ್ರಿಗಳಾಗಿರುವಂತಹ ಸಿಎಂ ಸಿದ್ದರಾಮಯ್ಯನವರು ಕೆಲವು ದಿನಗಳ ಹಿಂದೆ ಪ್ರೆಸ್ ಮೀಟ್ ನಲ್ಲಿ ಮಾತನಾಡಿರುವ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆ ಪ್ರಾರಂಭ ಮಾಡುತ್ತೆ ಹಾಗೂ ಈ ಯೋಜನೆಯ ಮೂಲಕ ಸುಮಾರು 52,000 ಮನೆಗಳ ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದು ಹೊಸ ಗ್ಯಾರಂಟಿ ಯೋಜನೆಯನ್ನು ಘೋಷಣೆ ಮಾಡಿದ್ದಾರೆ ಎಂಬ ಮಾಹಿತಿಯು ತಿಳಿದು ಬಂದಿದೆ. 

ಹೌದು ತಿಳಿದು ಬಂದಿರುವ ಮಾಹಿತಿ ಪ್ರಕಾರ ನಮ್ಮ ರಾಜ್ಯ ಸರ್ಕಾರ ಮುಂದಿನ ದಿನಮಾನಗಳಲ್ಲಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಸುಮಾರು 52,000 ಮನೆ ನಿರ್ಮಾಣ ಮಾಡುವಂತ ಉದ್ದೇಶದಲ್ಲಿದ್ದು ಹಾಗಾಗಿ ಯಾರೆಲ್ಲಾ ಮನೆ ಕಟ್ಟಿಸಿಕೊಳ್ಳಬೇಕೆಂಬ ಕನಸನ್ನು ಹೊಂದಿರುತ್ತಾರೆ ಅಂತವರು ರಾಜೀವ್ ಗಾಂಧಿ ಆವಾಸ ಯೋಜನೆಗೆ ಅಥವಾ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ ಈ ಅವಕಾಶವನ್ನು ಆದಷ್ಟು ಸದುಪಯೋಗಪಡಿಸಿಕೊಳ್ಳಬೇಕೆಂಬ ಮಾಹಿತಿಯನ್ನು ತಿಳಿಸಿಕೊಡಲಾಗಿದೆ. 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು (Rajiv Gandhi Vasati Yojana)

ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಬಯಸಿದರೆ ಈ ಕೆಳಗೆ ನೀಡಿರುವ ದಾಖಲೆಗಳನ್ನು ಕಡ್ಡಾಯವಾಗಿ ನೀಡಬೇಕಾಗುತ್ತದೆ ದಾಖಲೆಗಳು ಮತ್ತು ದಾಖಲೆಗಳನ್ನು ಯಾವ ಕಾರಣಕ್ಕಾಗಿ ನೀಡಬೇಕೆಂಬ ಮಾಹಿತಿಯನ್ನು ಈ ಕೆಳಗಡೆ ವಿವರಿಸಲಾಗಿರುತ್ತದೆ ಗಮನಿಸಿ.

  • ಆಧಾರ್ ಕಾರ್ಡ್ 
  • ರೇಷನ್ ಕಾರ್ಡ್ 
  • ಜಾತಿ ಪ್ರಮಾಣ ಪತ್ರ 
  • ಆದಾಯ ಪ್ರಮಾಣ ಪತ್ರ 
  • ಬ್ಯಾಂಕ್ ಪಾಸ್ ಬುಕ್ 
  • ಮೊಬೈಲ್ ನಂಬರ್ 
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ 
  • ಇನ್ನಿತರ ದಾಖಲೆಗಳು 

ಮೇಲೆ ನೀಡಿರುವಂತಹ ದಾಖಲೆಗಳನ್ನು ನೀವು ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬೇಕೆಂಬ ಆಸೆಯಲ್ಲಿದ್ದರೆ ನೀವು ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ ಮೇಲಿರುವ ದಾಖಲೆಗಳನ್ನು ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನೀಡಬೇಕಾಗುತ್ತದೆ.

(Rajiv Gandhi Vasati Yojana) ಅರ್ಜಿ ಸಲ್ಲಿಸುವುದು ಹೇಗೆ.?

ನೀವೇನಾದರೂ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬೇಕೆಂದರೆ ನಿಮ್ಮ ಹತ್ತಿರ ಬರುವಂತಹ ಆನ್ಲೈನ್ ಸೆಂಟರ್ ಗಳಿಗೆ ಅಗತ್ಯವಿರುವ ದಾಖಲೆಗಳೊಂದಿಗೆ ಭೇಟಿ ನೀಡಿ ಅಥವಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ನೀವೇನಾದರೂ ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ ಈ ಕೆಳಗೆ ನೀಡಿರುವ ಅಧಿಕೃತ ಜಾಲತಾಣವನ್ನು ಬಳಸಿ ಅರ್ಜಿ ಸಲ್ಲಿಸಿ. 

ಅರ್ಜಿ ಲಿಂಕ್

ಮೇಲೆ ನೀಡಿರುವಂತಹ ರಾಜೀವ್ ಗಾಂಧಿ ವಸತಿ ಯೋಜನೆಯ ಅಧಿಕೃತ ಜಾಲತಾಣವನ್ನು ಬಳಸಿ ನೀವು ಈ ಯೋಜನೆಗೆ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಹೆಚ್ಚಿನ ವಿವರಗಳಿಗಾಗಿ ಅಧಿಕೃತ ವೆಬ್ಸೈಟ್ ಭೇಟಿ ನೀಡಿ.

Leave a Comment