Anganavadi Recruitment: ಅಂಗನವಾಡಿಯಲ್ಲಿ ಹೊಸ ನೇಮಕಾತಿಗಳು ಆರಂಭ.! ಈ ಕೂಡಲೇ ಅರ್ಜಿ ಸಲ್ಲಿಸಿ!

Anganavadi Recruitment: ಅಂಗನವಾಡಿಯಲ್ಲಿ ಹೊಸ ನೇಮಕಾತಿಗಳು ಆರಂಭ.! ಈ ಕೂಡಲೇ ಅರ್ಜಿ ಸಲ್ಲಿಸಿ!

ನಮಸ್ಕಾರ ಸ್ನೇಹಿತರೆ ಈಗ ದಾವಣಗೆರೆಯಲ್ಲಿ ಖಾಲಿ ಇರುವಂತಹ ಅಂಗನವಾಡಿ ಕೇಂದ್ರಗಳಲ್ಲಿ ಹೊಸ ಅಂಗನವಾಡಿ ಕಾರ್ಯಕರ್ತೆ ಹಾಗು ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗಳು ಆರಂಭವಾಗಿದ್ದು ಈ ಹುದ್ದೆಗಳಿಗೆ ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮತ್ತು ಯಾರೆಲ್ಲಾ ಆಸಕ್ತಿಯನ್ನು ಹೊಂದಿರುತ್ತಾರೆ ಅವರು ಅರ್ಜಿ ಸಲ್ಲಿಸಬಹುದಾಗಿದೆ ಈ ಹುದ್ದೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿರುತ್ತದೆ ಆದ್ದರಿಂದ ಪೂರ್ತಿಯಾಗಿ ಲೇಖನವನ್ನು ಓದಿ ಸಂಪೂರ್ಣವಾದ ಮಾಹಿತಿ ನಿಮಗೆ ತಿಳಿಯುತ್ತದೆ. 

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ಈ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವ ರೀತಿ ಕ್ರಮಗಳನ್ನು ಅನುಸರಿಸಬೇಕು ಎಂಬ ಮಾಹಿತಿಯನ್ನು ತಿಳಿಸಿಕೊಡಲಾಗಿರುತ್ತದೆ ಆದ್ದರಿಂದ ನೀವು ಈ ಲೇಖನವನ್ನು ಪೂರ್ತಿಯಾಗಿ ಓದಿ ನಿಮಗೆ ಸಂಪೂರ್ಣವಾದ ಮಾಹಿತಿ ತಿಳಿಯುತ್ತದೆ. 

Also Read: ದ್ವಿತೀಯ ಪಿಯುಸಿ ಫಲಿತಾಂಶ ಈ ದಿನ ಬಿಡುಗಡೆ ಆಗುತ್ತೆ.! ಇದರ ಬಗ್ಗೆ ಪೂರ್ತಿ ವಿವರ ಇಲ್ಲಿದೆ.!

ದಿನನಿತ್ಯ ಕೂಡ ಇದೆ ರೀತಿ ಉದ್ಯೋಗದ ಮಾಹಿತಿಗಳಿಗಾಗಿ ಮತ್ತು ಕರ್ನಾಟಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿಯನ್ನು ದಿನನಿತ್ಯ ಕೂಡ ಪಡೆಯಬೇಕೆಂದರೆ ಈ ಕೂಡಲೇ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಿರಿ. ನಿಖರವಾದ ಮಾಹಿತಿಯನ್ನು ನಿಮಗೆ ದಿನನಿತ್ಯ ಕೂಡ ತಿಳಿಸಲಾಗುತ್ತದೆ. ಇದರ ಜೊತೆ ಜೊತೆಗೆ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ಲೇಖನಗಳನ್ನು ನೀವು ನಮ್ಮ ಜಾಲತಾಣದಲ್ಲಿ ದಿನ ಕೂಡ ಕಾಣಬಹುದಾಗಿದೆ.

ಅಂಗನವಾಡಿ ನೇಮಕಾತಿ: Anganavadi Recruitment

ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವಂತಹ ಅಂಗನವಾಡಿ ಹುದ್ದೆಗಳಿಗೆ ನೇಮಕಾತಿಯನ್ನು ಆರಂಭ ಮಾಡಿದ್ದು ಆಸಕ್ತಿ ಮತ್ತು ಅರ್ಹತೆ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಪೂರ್ಣವಾದ ವಿವರವನ್ನು ನೀವು ಈ ಕೆಳಗಡೆ ಕಾಣಬಹುದಾಗಿದೆ. 

Anganavadi Recruitment
Anganavadi Recruitment

ಈ ನೇಮಕಾತಿಯನ್ನು ಕರೆದಿರುವ ಸಂಸ್ಥೆಯ ಹೆಸರಿನಂದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಎಂದು ಹೇಳಬಹುದಾಗಿದೆ ಈ ಒಂದು ಇಲಾಖೆಯಲ್ಲಿ ಈಗ ಸರಿಸುಮಾರು 243 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳು ದಾವಣಗೆರೆ ಜಿಲ್ಲೆಯಲ್ಲಿ ಕಾರ್ಯವನ್ನು ನಿರ್ವಹಿಸಬೇಕಾಗುತ್ತದೆ. 

Anganavadi Recruitment ಶೈಕ್ಷಣಿಕ ಅರ್ಹತೆ ಏನಿರಬೇಕು.?

ನೀವೇನಾದರೂ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಅರ್ಜಿ ಸಲ್ಲಿಸಲು ಬಯಸಿದರೆ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಮಂಡಳಿಗಳಿಂದ 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಕಡ್ಡಾಯವಾಗಿ ಪಾಸ್ ಆಗಿರಬೇಕು ಎಂಬ ವಿದ್ಯಾರ್ಹತೆಯ ಅರ್ಹತೆಯನ್ನು ಪೂರೈಸಿರಬೇಕಾಗಿರುತ್ತದೆ. 

ವಯೋಮಿತಿ ವಿವರ: 

ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಕನಿಷ್ಠ 19 ವರ್ಷ ಮೇಲ್ಪಟ್ಟಿರಬೇಕಾಗುತ್ತದೆ ಗರಿಷ್ಠ ಮತ್ತು 30 ವರ್ಷವನ್ನು ಮೀರಿರಬಾರದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇವಲ ಮಹಿಳೆಯರಿಗೆ ಮಾತ್ರ ಅವಕಾಶವನ್ನು ನೀಡಲಾಗಿದ್ದು ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ಕೊಡಲಾಗಿದೆ. 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಅನ್ನು ಪಾಸ್ ಆಗಿರುವಂತಹ 19 ವರ್ಷ ಮೇಲ್ಪಟ್ಟು 35 ವರ್ಷ ಮೇರಾದಂತಹ ಮಹಿಳೆಯರು ಈಗಲೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. 

Also Read: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ; ಇಲ್ಲಿದೆ ಮಾಹಿತಿ.!

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮಾರ್ಚ್ 26ನೇ ತಾರೀಕು 2025 ರಿಂದ ಪ್ರಾರಂಭವಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಏಪ್ರಿಲ್ 25 ರವರೆಗೆ ವಿಸ್ತರಿಸಲಾಗಿದೆ ಈ ದಿನಾಂಕದ ಒಳಗಾಗಿ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗಕ್ಕೆ ಅವಕಾಶವನ್ನು ಪಡೆಯಬಹುದಾಗಿದೆ. 

ಅರ್ಜಿ ಸಲ್ಲಿಸುವುದು ಹೇಗೆ.?

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಲು ಬಯಸಿದರೆ ಕೆಳಗಡೆ ನೀಡಿರುವಂತಹ ಜಾಲತಾಣವನ್ನು ಬಳಸಿಕೊಂಡು ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಡೆ ಡೈರೆಕ್ಟ್ ಲಿಂಕನ್ನು ನೀಡಲಾಗಿರುತ್ತದೆ ಅದನ್ನು ಬಳಸಿಕೊಂಡು ಕೇಳಲಾಗುವ ದಾಖಲೆಗಳನ್ನು ನೀಡಿ ಕೂಡಲೇ ಅರ್ಜಿ ಸಲ್ಲಿಸಿ. 

ಅರ್ಜಿ ಲಿಂಕ್

ಮೇಲೆ ನೀಡಿರುವಂತಹ ಜಾಲತಾಣವನ್ನು ಬಳಸಿಕೊಂಡು ಅಂಗನವಾಡಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಹುದ್ದೆಗಳಿಗೆ ಅವಕಾಶವನ್ನು ಪಡೆದುಕೊಳ್ಳಿ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ವಿವರವನ್ನು ಪಡೆಯಲು ಅಧಿಕೃತ ಶಾಸ್ತ್ರಕ್ಕೆ ಈ ಕೂಡಲೇ ಭೇಟಿ ನೀಡಿ.

Leave a Comment