Annabhagya DBT Status: ಅನ್ನಭಾಗ್ಯ ಯೋಜನೆಯ ಎರಡು ತಿಂಗಳ ಅಕ್ಕಿ ಹಣ ಬಿಡುಗಡೆ.!  ಈಗಲೇ ಸ್ಟೇಟಸ್ ಚೆಕ್ ಮಾಡಿಕೊಳ್ಳಿ.!

Annabhagya DBT Status: ಅನ್ನಭಾಗ್ಯ ಯೋಜನೆಯ ಎರಡು ತಿಂಗಳ ಅಕ್ಕಿ ಹಣ ಬಿಡುಗಡೆ.!  ಈಗಲೇ ಸ್ಟೇಟಸ್ ಚೆಕ್ ಮಾಡಿಕೊಳ್ಳಿ.!

ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತಹ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತಹ ಅನ್ನಭಾಗ್ಯ ಯೋಜನೆಯ ಮೂಲಕ ಸರ್ಕಾರವು 5 ಕೆಜಿ ಅಕ್ಕಿ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುತ್ತಿದೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯಲು ನೀವು ಲೇಖನವನ್ನು ಪೂರ್ತಿಯಾಗಿ ಕೊನೆಯವರೆಗೂ ಓದಿ. 

Also Read: 10ನೇ ಪಾಸಾದವರಿಗೆ ಬೃಹತ್ ನೇಮಕಾತಿ.! 9,900 ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿಲ್ಲ ಅಂಥವರಿಗೆ ಇದೀಗ ಸಿಹಿ ಸುದ್ದಿ ಎದ್ದೇಳಬಹುದು. ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗದೇ ಇರುವಂತಹವರು ಈ ಲೇಖನವನ್ನು ಪೂರ್ತಿಯಾಗಿ ಹೋದರೆ ಯಾವ ರೀತಿ ಅನ್ನ ಭಾಗ್ಯ ಯೋಜನೆಯ ಹಣದ ಜಮಾ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬೇಕು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿರುತ್ತದೆ ಪೂರ್ತಿ ಲೇಖನವನ್ನು ಓದುವ ಮೂಲಕ ಹಣ ಯಾವ ಕಾರಣಕ್ಕೆ ಜಮಾ ಆಗಿಲ್ಲ ಎಂಬ ಮಾಹಿತಿಯನ್ನು ಪಡೆದುಕೊಳ್ಳುತ್ತೀರಾ. 

ಅನ್ನಭಾಗ್ಯ ಯೋಜನೆ: (Annabhagya DBT Status)

Annabhagya DBT Status
Annabhagya DBT Status

ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವಂತಹ ಈ ಯೋಜನೆಯು 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು ಈ ಯೋಜನೆಯ ಮೂಲಕ ಒಟ್ಟು ಹತ್ತು ಕೆಜಿ ಅಕ್ಕಿ ನೀಡುವ ಬದಲಾಗಿ 5 ಕೆಜಿ ಅಕ್ಕಿಯನ್ನು ನೀಡಿ ಇನ್ನುಳಿದಿರುವಂತಹ 5 ಕೆಜಿ ಅಕ್ಕಿ ಹಣವನ್ನು ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೆ ಅಂದರೆ ಪ್ರತಿಯೊಬ್ಬ ಫಲಾನುಭವಿಯ ಹೊರತುಪಡಿಸಿ ಪ್ರತಿ ಮನೆ ಯಜಮಾನಿಯ ಖಾತೆಗೆ ಎಲ್ಲ ಸದಸ್ಯರಾಗಿ ಹಣವನ್ನು ಜಮಾ ಮಾಡುವ ದೇಶವನ್ನು ಹೊಂದಿದೆ. ಯೋಜನೆಯ ಕೂಡ ರಾಜ್ಯದಲ್ಲಿ ಸ್ವಲ್ಪಮಟ್ಟಿಗೆ ಜನಪ್ರಿಯತೆಯನ್ನು ಪಡೆದಿರುವಂತಹ ಯೋಜನೆ ಎಂದು ಹೇಳಬಹುದು. 

Also Read: ಗೃಹಲಕ್ಷ್ಮಿ ಯೋಜನೆಯ 4,000 ಹಣ ಇದೇ ತಿಂಗಳು ಕ್ಲಿಯರ್.! ಇಲ್ಲಿದೆ ಸಚಿವೆ ನೀಡಿದ ಮಾಹಿತಿ.!

ಪ್ರತಿ ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ 5 ಕೆ.ಜಿ ಅಕ್ಕಿಗೆ ರೂ.170 ಹಣವನ್ನು ಪ್ರತಿಯೊಬ್ಬ ಸದಸ್ಯನಿಗೆ ರೇಷನ್ ನೀಡುವ ಸಂದರ್ಭದಲ್ಲಿ ಈ ಅಕ್ಕಿಯ ಹಣವನ್ನು ನೇರವಾಗಿ ಖಾತೆಗೆ ಜಂಬ ಮಾಡಲಾಗುತ್ತದೆ ಕಳೆದ ಎರಡು ಮೂರು ತಿಂಗಳಿಂದ ಈ ಯೋಜನೆ ಅಡಿಯಲ್ಲಿ ಹಣ ಜಮಾ ಆಗುತ್ತಿಲ್ಲವೆಂದು ಫಲಾನುಭವಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ ಆದರೆ ಇದೀಗ ರಾಜ್ಯ ಸರ್ಕಾರ ಪೆಂಡಿಂಗ್ ಇರುವಂತಹ ಎರಡು ತಿಂಗಳ ಹಣವನ್ನು ಕೂಡ ಬಿಡುಗಡೆ ಮಾಡಿದೆ. 

ಅನ್ನಭಾಗ್ಯ ಯೋಜನೆ(Annabhagya DBT Status)ಯ ಹಣ ಬಿಡುಗಡೆ:

ಹೌದು ಸ್ನೇಹಿತರೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರಾಗಿರುವ ಕೆಎಚ್ ಮುನಿಯಪ್ಪನವರು ತಿಳಿಸಿರುವ ಮಾಹಿತಿಯ ಪ್ರಕಾರ ಅನ್ನಭಾಗ್ಯ ಯೋಜನೆಯ ಹಣವು ಜಮಾ ಆಗಿದೆ ಮತ್ತು ಈಗಲೇ ಬಿಡುಗಡೆ ಮಾಡಲಾಗಿರುತ್ತದೆ ಹಾಗೂ ಈ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಮಾರ್ಚ್ 31ರವರೆಗೆ ಕಾಲಾವಕಾಶವನ್ನು ತೆಗೆದುಕೊಳ್ಳುತ್ತದೆ ಎಂಬ ಮಾಹಿತಿಯನ್ನು ಮಾಧ್ಯಮಗಳ ಮುಂದೆ ಸಚಿವರು ಹಂಚಿಕೊಂಡಿದ್ದಾರೆ.

ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದೆಯಾ ಇಲ್ಲವ ಎಂದು ತಿಳಿದುಕೊಳ್ಳಲು ಕೂಡಲೇ ನಿಮ್ಮ ಬ್ಯಾಂಕ್ ಖಾತೆಯ ಸ್ಟೇಟ್ಮೆಂಟ್ ಅನ್ನು ಚೆಕ್ ಮಾಡಿಕೊಳ್ಳಿ ನಿಮಗೆ ಅನ್ನಭಾಗ್ಯ ಯೋಜನೆಯ ಹಣ ಜಮಾ ಅಥವಾ ಜಮಾ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳುವುದು ಯಾವ ರೀತಿಯ ಮಾಹಿತಿಯನ್ನು ಈ ಕೆಳಗಡೆ ತಿಳಿಸಿಕೊಡಲಾಗಿರುತ್ತದೆ ಅದನ್ನು ಪಾಲಿಸಿ ನೀವು ಅನ್ನ ಭಾಗ್ಯ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ. 

(Annabhagya DBT Status) ಹಣ ಚೆಕ್ ಮಾಡಿಕೊಳ್ಳುವುದು ಹೇಗೆ.?

ಅನ್ನ ಭಾಗ್ಯ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳಬೇಕೆಂದರೆ ನಿಮ್ಮ ಮೊಬೈಲ್ ಮೂಲಕ ಡಿ ಬಿ ಟಿ ಕರ್ನಾಟಕ ಅಪ್ಲಿಕೇಶನ್ ಅನ್ನು ಪಡೆದುಕೊಂಡು ಅದರಲ್ಲಿ ನೀವು ಫಲಾನುಭವಿಯ ಸಂಪೂರ್ಣ ವಿವರವನ್ನು ಹಾಕುವ ಮೂಲಕ ಅನ್ನ ಭಾಗ್ಯ ಯೋಜನೆಯ ಹಣ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸುಲಭವಾಗಿ ಪರಿಶೀಲಿಸಿಕೊಳ್ಳಬಹುದಾಗಿದೆ. Dbt ಕರ್ನಾಟಕ ಅಪ್ಲಿಕೇಶನ್ ಮೂಲಕ ನೀವು ಪೂರ್ತಿಯಾದ ವಿವರವನ್ನು ಪಡೆಯಬಹುದಾಗಿದೆ.

Leave a Comment