Awas Yojana: ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಸ್ವಂತ ಮನೆ ಕಟ್ಟಿಕೊಳ್ಳುವಂತಹ ಕನಸು ಕಾಣುತ್ತಿರುವ ಅಂತಹ ಬಡವರಿಗೆ ಒಂದು ಸುವರ್ಣ ಅವಕಾಶ ಎಂದು ಹೇಳಬಹುದು ಯಾಕೆಂದರೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವಂತಹ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಮನೆ ಕಟ್ಟಿಕೊಳ್ಳಲು ಕೇಂದ್ರ ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗುತ್ತದೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ದಾಖಲೆಗಳನ್ನು ನೀಡಬೇಕು ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ಅರ್ಜಿಯನ್ನು ಸಲ್ಲಿಸಬೇಕು ಎಂಬ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದೆ. ಆದ್ದರಿಂದ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿ.
Table of Contents
ಭಾರತದಲ್ಲಿ ವಾಸವಾಗಿರುವಂತಹ ಅನೇಕ ಕುಟುಂಬಗಳಿಗೆ ಅನುಕೂಲ ಮಾಡಿಕೊಡಲು ಕೇಂದ್ರ ಸರ್ಕಾರವು ಜಾರಿಗೆ ತಂದಿರುವಂತಹ ಈ ಯೋಜನೆಯು ಬಡವರಿಗೆ ಸ್ವಂತ ಮನೆ ಕಟ್ಟಿಸಿಕೊಳ್ಳುವ ಕನಸನ್ನು ನನಸು ಮಾಡಲು ಹೊರಟಿದೆ. ಈ ಯೋಜನೆಯ ಮೂಲಕ ಮನೆ ಇಲ್ಲದಂತಹ ಬಡವರು ಮನೆ ಕಟ್ಟಿಸಿಕೊಳ್ಳಲು ಕೇಂದ್ರ ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ. ಕೇಂದ್ರ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿರುತ್ತದೆ.
Also Read: ಕೇವಲ ₹500 ರೂಪಾಯಿಯಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಿಗುತ್ತೆ.! ಈಗಲೇ ಅರ್ಜಿ ಸಲ್ಲಿಸಿ!
ಭಾರತ ದೇಶ ತುಂಬಾ ಬಡ ಜನರನ್ನು ಹೊಂದಿರುವಂತಹ ದೇಶ ಬಹಳಷ್ಟು ಜನರಿಗೆ ಸ್ವಂತ ಮನೆ ಕಟ್ಟಿಸಿಕೊಳ್ಳಬೇಕೆಂಬ ಆಸೆ ಇರುತ್ತದೆ. ಅವರ ಹತ್ತಿರ ಸ್ವಂತ ಮನೆ ಕಟ್ಟಿಸಿಕೊಳ್ಳುವ ದುಡ್ಡು ಇರುವುದಿಲ್ಲ ಅಂತವರು ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ತಮ್ಮ ಸ್ವಂತ ಮನೆ ಕಟ್ಟಿಸಿಕೊಳ್ಳಬೇಕೆಂಬ ಆಸೆಯನ್ನು ಈಡೇರಿಸಿಕೊಳ್ಳಬಹುದಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ಎಷ್ಟು ಹಣ ಸಿಗುತ್ತದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.
Also Read: ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ₹2000 ಹಣ ಈ ದಿನ ಬರುತ್ತೆ.! ಹಣ ಬೇಕಾದರೆ ಈ ಕೆಲಸ ಮಾಡಿ
ನೀವೇನಾದರೂ ಇದೇ ರೀತಿ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯ ಕೂಡ ಓದಬೇಕೆಂದು ಬಯಸಿದರೆ ನಮ್ಮ ಜಾಲತಾಣದಲ್ಲಿ ಈ ತರಹದ ಸುದ್ದಿಗಳನ್ನು ದಿನನಿತ್ಯವೂ ಕೂಡ ನೀವು ಕಾಣಬಹುದಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸರ್ಕಾರಿ ಉದ್ಯೋಗಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಅರ್ಜಿ ಸಲ್ಲಿಸಲು ಇರಬೇಕಾದ ಸಂಪೂರ್ಣವಾದ ಮಾಹಿತಿಗಳನ್ನು ನೀವು ನಮ್ಮ ಜಾಲತಾಣದಲ್ಲಿ ದಿನನಿತ್ಯವೂ ಕೂಡ ಕಾಣಬಹುದಾಗಿದೆ. ಸರ್ಕಾರದ ಜಾರಿಗೆ ತಂದಿರುವಂತಹ ವಿವಿಧ ಯೋಜನೆಗಳ ಲಾಭವನ್ನು ನೀವು ಪಡೆಯಬೇಕೆಂದರೆ ನಮ್ಮ ಜಾಲತಾಣದ ಮೂಲಕ ಮಾಹಿತಿಯನ್ನು ಪಡೆಯಬಹುದು.
ಇದೇ ರೀತಿ ಖಾಸಗಿ ಉದ್ಯೋಗಗಳು ಮತ್ತು ಸರ್ಕಾರಿ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ಕೂಡ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಲ್ಲಿ ನೀಡಲಾಗುತ್ತದೆ ದಿನನಿತ್ಯ ಕೂಡ ನಡೆಯುವಂತಹ ಪ್ರಚಲಿತ ಘಟನೆಗಳ ಬಗ್ಗೆ ಅರಿವನ್ನು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿಯನ್ನು ಪಡೆಯಬೇಕೆಂದು ಬಯಸಿದರೆ ನಮ್ಮ ವಾಟ್ಸಪ್ಪ್ ಹಾಗೂ ಟೆಲಿಗ್ರಾಂ ಗ್ರೂಪ್ಗೆ ಈಗಲೇ ಜಾಯಿನ್ ಆಗಿರಿ.
Also Read: ಪಿಎಂ ಆವಾಸ್ ಯೋಜನೆ ಅರ್ಜಿ ಪ್ರಾರಂಭ.! ಉಚಿತ ಮನೆ ಪಡೆಯಲು ಈ ರೀತಿ ಅರ್ಜಿ ಸಲ್ಲಿಸಿ
ಕೇಂದ್ರ ಸರ್ಕಾರವು ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ಜನರಿಗೆ ಹಾಗೂ ಮನೆ ಇಲ್ಲದಂತಹ ಬಡವರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತಂದಿರುತ್ತದೆ ಈ ಯೋಜನೆಯ ಮೂಲಕ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಹಾಗೂ ಅನೇಕ ಬಡವರು ಕೂಡ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ (Awas Yojana)
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ಅನೇಕ ಬಡ ಕುಟುಂಬಗಳು ಕೂಡ ತಮ್ಮ ಸ್ವಂತ ಮನೆ ಕಟ್ಟಿಸಿಕೊಳ್ಳುವ ಕನಸನ್ನು ನನಸು ಮಾಡಿಕೊಂಡಿವೆ ಇದೀಗ ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಈ ಯೋಜನೆಯ ಮೂಲಕ ಸಹಾಯಧನವನ್ನು ನೀಡಲಾಗುತ್ತದೆ. ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ತಮ್ಮ ಸ್ವಂತ ಮನೆ ಕಟ್ಟಿಕೊಳ್ಳಲು ಸಹಾಯಧನವನ್ನು ಕೇಂದ್ರ ಸರ್ಕಾರದ ಕಡೆಯಿಂದ ನೀಡಲಾಗುತ್ತದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಈ ಮೊದಲು ರಾಜೀವ್ ಗಾಂಧಿ ಆವಾಸ್ ಯೋಜನೆ ಎಂದು ಕರೆಯಲಾಗುತ್ತಿತ್ತು. ಇದನ್ನು ಮೊಟ್ಟ ಮೊದಲಿಗೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದಾಗ ಜಾರಿಗೆ ತಂದ ಯೋಜನೆಯಾಗಿತ್ತು. 2014ರಲ್ಲಿ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರಧಾನ ಮಂತ್ರಿ ಆವಾಸ್ ಯೋಜನೆಯಂದು 2015ರಲ್ಲಿ ಈ ಯೋಜನೆಗೆ ಮರುನಾಮಕರಣ ಮಾಡಲಾಗಿತ್ತು.
Also Read: ಗೂಗಲ್ ಪ್ಲೇಯಿಂದ 50,000 ದಿಂದ 2 ಲಕ್ಷದವರೆಗೆ ವೈಯಕ್ತಿಕ ಸಾಲ ಪಡೆಯಿರಿ.
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಜೂನ್ 25 2015 ರಂದು ಮರುನಾಮಕರಣವನ್ನು ಮಾಡಲಾಯಿತು. ಈ ಯೋಜನೆಯ ಮೂಲಕ ಕೇಂದ್ರ ಸರ್ಕಾರದಿಂದ ಧನ ಸಹಾಯವನ್ನು ಪಡೆದು ತಮ್ಮ ಸ್ವಂತ ಮನೆ ಕಟ್ಟಿಸಿಕೊಳ್ಳುವ ಕನಸನ್ನು ನನಸು ಮಾಡಿಕೊಳ್ಳುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.
ಪಿಎಂ ಆವಾಸ್ (Awas Yojana) ಯೋಜನೆಯ ಉದ್ದೇಶ:
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದು ಕರೆಯಲ್ಪಡುವ ಈ ಯೋಜನೆಯು ಹಲವಾರು ವರ್ಷಗಳ ಹಿಂದೆ ಪ್ರಾರಂಭವಾಗಿದೆ ಈ ಯೋಜನೆ ಅಡಿಯಲ್ಲಿ ಸುಮಾರು ಎರಡು ಕೋಟಿಗೂ ಹೆಚ್ಚು ಮನೆಗಳ ನಿರ್ಮಾಣ ಮಾಡಲಾಗಿದ್ದು ತಿಳಿದು ಬಂದಿರುತ್ತದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪ್ರಮುಖವಾದ ಉದ್ದೇಶವೇನೆಂದರೆ, ಬಡ ಕುಟುಂಬಗಳಿಗೆ ಹಾಗೆ ಮನೆ ಇಲ್ಲದಿರುವಂತಹ ಕುಟುಂಬಗಳಿಗೆ ತಮ್ಮ ಸ್ವಂತ ಮನೆ ಕಟ್ಟಿಕೊಳ್ಳುವ ಮಹತ್ವಕಾಂಕ್ಷಿ ಯೋಜನೆಯಾಗಿದೆ ಈ ಯೋಜನೆಯ ಮೂಲಕ ಸ್ವಂತ ಮನೆ ಕಟ್ಟಿಕೊಳ್ಳುವ ಕನಸನ್ನು ಬಡವರು ಮನಸ್ಸು ಮಾಡಿಕೊಳ್ಳಬಹುದು..
ಪ್ರಧಾನ ಮಂತ್ರಿ ಆವಾಸ್ ಯೋಜನೆಯು 2024 25ರಲ್ಲಿಯೂ ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಗೆ ಈಗಲೂ ಕೂಡ ನೀವು ಅರ್ಜಿ ಸಲ್ಲಿಸಬಹುದು ಈ ಯೋಜನೆಯ ಮೂಲಕ ಸುಮಾರು ಎರಡು ಕೋಟಿಗಳಿಗೂ ಹೆಚ್ಚು ಮನೆ ನಿರ್ಮಾಣ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಮಂಡನೆ ವೇಳೆ ನೀಡಿರುತ್ತಾರೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 2024 25 ನೇ ಸಾಲಿನಲ್ಲಿ 3 ಕೋಟಿ ಹೆಚ್ಚು ಮನೆ ನಿರ್ಮಾಣ ಮಾಡುವ ಗುರಿಯನ್ನು ಸರ್ಕಾರವು ಹೊಂದಿದೆ ಎಂದು ಈ ಯೋಜನೆಯ ಮೂಲಕ ತಿಳಿಸಲಾಗಿದೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಯಾವ ದಾಖಲೆಗಳನ್ನು ಹೊಂದಿರಬೇಕು ಮತ್ತು ಯಾವ ಅರ್ಹತೆಗಳನ್ನು ಹೊಂದಿರಬೇಕು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ನೋಡಿ.
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಸಾಕಷ್ಟು ಮನೆಗಳು ನಿರ್ಮಾಣವಾಗಿದ್ದು ಅದರ ಮಾಹಿತಿ ಈ ಕೆಳಗಿದೆ. ಕರ್ನಾಟಕದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಸುಮಾರು 6 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಂಜೂರು ಮಾಡಲಾಗಿದ್ದು ಅದರಲ್ಲಿ ಕೇವಲ ಶೇಕಡ 25% ನಷ್ಟು ಮಾತ್ರ ನಿರ್ಮಾಣಗೊಂಡಿವೆ ಎಂಬ ವರದಿಯು ತಿಳಿದು ಬಂದಿದೆ.
ಅಂದರೆ ಕರ್ನಾಟಕ ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಂಜೂರು ಮಾಡಲಾಗಿದ್ದು ಕೇವಲ 25% ಅಂದರೆ ನೂರು ಮನೆಗಳು ಕೇಂದ್ರ ಸರ್ಕಾರದ ಕಡೆಯಿಂದ ಬಿಡುಗಡೆಯಾದರೆ ಅದರಲ್ಲಿ ಕೇವಲ 25 ಮನೆಗಳು ಮಾತ್ರ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳು ಪಡೆದುಕೊಂಡಿರುತ್ತಾರೆ. ಅಂದರೆ ಉಳಿದ 75 ಮನೆಗಳು ಅಂದರೆ 75% ನಷ್ಟು ಮನೆಗಳು ಅರ್ಜಿ ಹಾಕದೆ ಬಾಕಿ ಹಾಗೆ ಉಳಿದಿವೆ ಎಂದು ತಿಳಿದು ಬಂದಿದೆ.
ಈ ಮೂಲಕ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಬಡವರು ಮನೆ ಕಟ್ಟಿಕೊಳ್ಳುವ ಕನಸನ್ನು ನನಸು ಮಾಡಿಕೊಳ್ಳಬಹುದಾಗಿದೆ ಅರ್ಜಿ ಹಾಕದ ಕಾರಣ ವಿತರಣೆ ಮಾಡಲು ಸಾಧ್ಯವಾಗಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಕೂಡ ಅರ್ಹರಾಗಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಕೇಂದ್ರ ಸರ್ಕಾರವು ನೀಡಿರುವಂತಹ ಅರ್ಹತೆಗಳನ್ನು ಪೂರೈಸಿರಬೇಕಾಗುತ್ತದೆ ಮತ್ತು ಯಾವ ದಾಖಲೆಗಳನ್ನು ಈ ಯೋಜನೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನೀಡಬೇಕಾಗುತ್ತದೆ ಎಂಬ ಮಾಹಿತಿಯನ್ನು ಈ ಕೆಳಗೆ ತಿಳಿದುಕೊಳ್ಳಿ.
(Awas Yojana) ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
- ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿರಬೇಕು.
- ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು.
- ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಕುಟುಂಬವು ಬೀಪಿಎಲ್ ರೇಷನ್ ಕಾರ್ಡನ್ನು ಹೊಂದಿರಬೇಕು
- ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ವಿಧವೆಯರಿಗೆ ಮತ್ತು ಅಂಗವಿಕಲರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತದೆ.
- ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ಕುಟುಂಬದ ಆದಾಯ 2,50,000 ವನ್ನು ಮೀರಿರಬಾರದು.
(Awas Yojana) ಎಷ್ಟು ಧನ ಸಹಾಯ ದೊರಕುತ್ತದೆ.?
ನೀವೇನಾದರೂ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಲ್ಲಿ ನಿಮಗೆ ಎಷ್ಟು ಹಣ ದೊರಕುತ್ತದೆ ಎಂಬ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ ಈ ಯೋಜನೆಯಲ್ಲಿ ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದ್ದು ಗ್ರಾಮೀಣ ಪಟ್ಟಿ ಮತ್ತು ನಗರ ಪಟ್ಟಿ ಎಂದು ವರ್ಗೀಕರಣ ಮಾಡಲಾಗಿದೆ.
ಗ್ರಾಮೀಣ ಪಟ್ಟಿ ಎಂದರೆ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿರುವಂತಹ ಜನರು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ 1,50,000 ದಿಂದ 1,70,000 ಸಹಾಯಧನವನ್ನು ಕೇಂದ್ರ ಸರ್ಕಾರದಿಂದ ಪಡೆಯಬಹುದಾಗಿದೆ.
ನಗರಪಟ್ಟಿ ಎಂದರೆ ನಗರದಲ್ಲಿ ವಾಸವಾಗಿರುವಂತಹ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಿ 2 ಲಕ್ಷದಿಂದ 2,36,000 ವರೆಗೆ ಹಣವನ್ನು ಪಡೆಯಬಹುದಾಗಿದೆ. ಮಧ್ಯಮ ವರ್ಗದವರು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಿ. ಕೇಂದ್ರ ಸರ್ಕಾರದಿಂದ ಮನೆ ಕಟ್ಟಿಕೊಳ್ಳಲು ಸಹಾಯಧನವನ್ನು ಪಡೆಯಬಹುದಾಗಿದೆ.
(Awas Yojana) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್ ವಿವರಗಳು
- ಮೊಬೈಲ್ ನಂಬರ್
ಮೇಲೆ ನೀಡಿರುವಂತಹ ಅರ್ಹತೆಗಳು ಹಾಗೂ ಮೇಲೆ ನೀಡಿರುವಂತಹ ದಾಖಲೆಗಳನ್ನು ನೀವು ಹೊಂದಿದ್ದರೆ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿ ಉಚಿತ ಮನೆ ಕಟ್ಟಿಕೊಳ್ಳಲು ಕೇಂದ್ರ ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ.?
ನೀವೇನಾದರೂ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ ಈ ಕೆಳಗೆ ನೀಡಿರುವ ಜಾಲತಾಣವನ್ನು ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಈ ಕೆಳಗಿನ ಜಾಲತಾಣವನ್ನು ಕ್ಲಿಕ್ ಮಾಡಿ.
ಮೇಲೆ ನೀಡಿರುವಂತಹ ಜಾಲತಾಣವನ್ನು ಬಳಸಿ ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಕಟ್ಟಿಕೊಳ್ಳಲು ಕೇಂದ್ರ ಸರ್ಕಾರದಿಂದ ಸಹಾಯಧನವನ್ನು ಪಡೆಯುವ ಅವಕಾಶವನ್ನು ನೀವು ಕೂಡ ಪಡೆಯಬಹುದಾಗಿದೆ.
1 thought on “Awas Yojana: ಮೋದಿ ಗ್ಯಾರಂಟಿ.! ಮನೆ ಇಲ್ಲದ ಬಡವರಿಗೆ ಉಚಿತ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯಧನ.! ಈಗಲೇ ಅರ್ಜಿ ಸಲ್ಲಿಸಿ!”