LPG Cylinder Subsidy: ನಮಸ್ಕಾರ ಸ್ನೇಹಿತರೆ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ನೀವೇನಾದರೂ ಪ್ರತಿದಿನವೂ ಕೂಡ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಅನ್ನು ಬಳಸುತ್ತಿದ್ದರೆ ನಿಮಗೊಂದು ಗುಡ್ ನ್ಯೂಸ್ ಎಂದೇ ಹೇಳಬಹುದು. ಇನ್ಮುಂದೆ ಈ ಯೋಜನೆಗೆ ಅರ್ಜಿ ಸಲ್ಲಿಸಿರುವಂತಹ ಫಲಾನುಭವಿಗಳಿಗೆ ಕೇವಲ 500 ರೂಪಾಯಿಯಲ್ಲಿ ಗ್ಯಾಸ್ ಸಿಲಿಂಡರನ್ನು ನೀಡಲಾಗುತ್ತದೆ.
ಕೇವಲ 500 ರೂಪಾಯಿಯಲ್ಲಿ ಗ್ಯಾಸ್ ಸಿಲೆಂಡರ್ ಪಡೆಯಲು ಯಾವ ಯೋಜನೆಗೆ ಅರ್ಜಿ ಸಲ್ಲಿಸಬೇಕು ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ಉಚಿತ ಗ್ಯಾಸ್ ಸಿಲಿಂಡರ್ ಹಾಗೂ ಸ್ಟೌ ಪಡೆದುಕೊಳ್ಳುವ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದೆ ಆದಕಾರಣ ಲೇಖನವನ್ನು ಕೊನೆಯವರೆಗೂ ಓದಿ.
Table of Contents
ಈಗ ಹಲವಾರು ಕುಟುಂಬಗಳಲ್ಲಿ ಮಹಿಳೆಯರು ಅಡುಗೆ ಮಾಡಲು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಬಳಸೇ ಬಳಸುತ್ತಾರೆ. ಒಲೆಗಳನ್ನು ಓದುವಂತಹ ಪರಿಸ್ಥಿತಿಯು ದೂರವಾಗಿದೆ ಎಂದು ಹೇಳಬಹುದು. ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಬೆಲೆಯು ತುಂಬಾ ಏರಿಕೆಯಾಗಿದ್ದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಬಳಸಿ ಅಡುಗೆ ಮಾಡುವಂತಹ ಕುಟುಂಬಗಳು ತುಂಬಾ ಕಷ್ಟ ಪಡುತ್ತಿದ್ದಾರೆ ಎಂದು ಹೇಳಬಹುದಾಗಿದೆ.
Also read: ಶಿವರಾತ್ರಿಗೆ ಜಿಯೋ ಗ್ರಾಹಕರಿಗೆ ಅಂಬಾನಿ ಯಿಂದ ಬಂಪರ್ ಆಫರ್! ಈ ಮಾಹಿತಿಯನ್ನು ತಿಳಿದುಕೊಳ್ಳಿ…!
ಭಾರತ ದೇಶವು ಅನೇಕ ಹಳ್ಳಿಗಳನ್ನು ಒಳಗೊಂಡಿರುವಂತಹ ದೇಶ ನಗರಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಹಳ್ಳಿಗಳನ್ನು ಭಾರತ ದೇಶವು ಒಳಗೊಂಡಿದೆ. ಗ್ಯಾಸ್ ಸಿಲೆಂಡರ್ ನಿಂದ ಅಡುಗೆ ಮಾಡಬೇಕೆಂದರೆ ಸುಮಾರು ಸಾವಿರದಿಂದ ಹನ್ನೆರಡು ನೂರು ರೂಪಾಯಿವರೆಗೆ ಒಂದು ಗ್ಯಾಸ್ ಸಿಲಿಂಡರ್ ಖರೀದಿಸಲು ಖರ್ಚು ಮಾಡಬೇಕಾಗುತ್ತದೆ. ಇದರಿಂದ ಮನಗೊಂಡಂತಹ ಸರ್ಕಾರ ಗೃಹಬಳಕೆ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ನ ಮೇಲೆ ಸಬ್ಸಿಡಿ ದರವನ್ನು ನೀಡಲಾಗಿದೆ.
ಬಡ ಕುಟುಂಬಗಳಿಗೆ ಉಪಯೋಗವಾಗಲಿ ಎಂಬ ನಿಟ್ಟಿನಲ್ಲಿ ಕೇವಲ 500 ರೂಪಾಯಿಯಲ್ಲಿ ಈ ಯೋಜನೆಯ ಅಡಿಯಲ್ಲಿ ಗ್ಯಾಸ್ ಸಿಲೆಂಡರನ್ನು ಕೇಂದ್ರ ಸರ್ಕಾರವು ನೀಡುತ್ತಿದೆ. ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಾಕು ಸರ್ಕಾರದಿಂದ ಉಚಿತ ಗ್ಯಾಸ್ ಸಿಲಿಂಡರ್ ಹಾಗೂ ಸ್ಟೌ ಪಡೆದುಕೊಳ್ಳಬಹುದು.
Also read: ನಿಮ್ಮ ಹತ್ತಿರ ಆಧಾರ್ ಕಾರ್ಡ್ ಇದೆಯಾ.? ಹಾಗಾದ್ರೆ ಈ ಸ್ಕಾಲರ್ಶಿಪ್ಗೆ ಅರ್ಜಿ ಸಲ್ಲಿಸಿ.!
ಕೇಂದ್ರ ಸರ್ಕಾರ ಘೋಷಣೆ ಮಾಡಿರುವಂತಹ ಗೃಹಬಳಕೆ lpg ಗ್ಯಾಸ್ ಸಿಲೆಂಡರ್ ನ ಸಬ್ಸಿಡಿಯನ್ನು ಯಾವ ರೀತಿ ಪಡೆದುಕೊಳ್ಳಬೇಕು ಹಾಗೂ ಕಡಿಮೆ ಬೆಲೆಯಲ್ಲಿ ಗ್ಯಾಸ್ ಸಿಲಿಂಡರನ್ನು ಯಾವ ರೀತಿ ಖರೀದಿ ಮಾಡಬೇಕು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿರುತ್ತದೆ ಹಾಗೂ ಈ ಯೋಜನೆಯ ಉದ್ದೇಶ ಮತ್ತು ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳುತ್ತೀರಾ.
ದಿನನಿತ್ಯ ಕೂಡ ಇದೇ ರೀತಿ ಸರ್ಕಾರಿ ನೌಕರಿಗಳು ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಸ್ಕಾಲರ್ಶಿಪ್ಗೆ ಅರ್ಜಿ ಸಲ್ಲಿಸಲು ಇರಬೇಕಾದಂತಹ ಮಾಹಿತಿಯನ್ನು ತಿಳಿಯಲು ನೀವು ನಮ್ಮ ಜಾಲತಾಣದ ನೋಟಿಫಿಕೇಷನ್ ಆನ್ ಮಾಡಿಕೊಳ್ಳಿ. ದಿನನಿತ್ಯವೂ ಕೂಡ ಇದೇ ರೀತಿಯ ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಪ್ ಗ್ರೂಪ್ ಗಳಿಗೆ ಜಾಯಿನ್ ಆಗಿರಿ.
Also read: ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಕೆನರಾ ಬ್ಯಾಂಕ್ ನಲ್ಲಿ ವೈಯಕ್ತಿಕ ಸಾಲ ಪಡೆಯಬಹುದು.! ಇಲ್ಲಿದೆ ಮಾಹಿತಿ.!
ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಉದ್ಯೋಗಗಳ ಮಾಹಿತಿಯನ್ನು ನಮ್ಮ ಜಾಲತಾಣದ ಮೂಲಕ ನಿಮಗೆ ತಿಳಿಸಲಾಗುತ್ತದೆ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವಂತಹ ಉದ್ಯೋಗಗಳ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ ಇದಕ್ಕೆ ಅರ್ಜಿ ಸಲ್ಲಿಸಲು ಕೂಡ ಪೂರ್ತಿ ವಿವರವನ್ನು ನೀಡಲಾಗಿರುತ್ತದೆ ಆದ್ದರಿಂದ ನೀವು ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಗಳಿಗೆ ಈಗಲೇ ಜಾಯಿನ್ ಆಗಿರಿ.
ಎಲ್ಪಿಜಿ ಗ್ಯಾಸ್ ಸಿಲೆಂಡರ್ (LPG Cylinder Subsidy)
ಹೌದು ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಪ್ರತಿಯೊಬ್ಬ ಮನೆಯಲ್ಲಿಯೂ ಕೂಡ ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಬಳಸುವುದು ಸಾಮಾನ್ಯವಾಗಿ ಸಂಗತಿ ಅಡುಗೆ ಮಾಡಲು ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ಬಳಸಲು ಮಹಿಳೆಯರು ಇಷ್ಟಪಡುತ್ತಾರೆ. ಇತ್ತೀಚಿಗೆ ಸೌದೆ ಒಲೆಗಳ ಪ್ರಮಾಣವೂ ಕೂಡ ಕಡಿಮೆಯಾಗಿದೆ ಎಂದು ಹೇಳಬಹುದು.

ಇತ್ತೀಚಿನ ದಿನಮಾನಗಳಲ್ಲಿ ಬಹಳಷ್ಟು ಮಹಿಳೆಯರು ಹಳ್ಳಿಗಳಲ್ಲಿಯೂ ಕೂಡ ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ಸದ್ಯಕ್ಕೆ ಬಳಸುತ್ತಿದ್ದಾರೆ. ಭಾರತ ದೇಶವು ಅತಿ ಹೆಚ್ಚು ಹಳ್ಳಿಗಳನ್ನು ಹೊಂದಿರುವಂತಹ ದೇಶವಾಗಿದ್ದರೂ ಕೂಡ ಸೌದೆ ಒಲೆಗಳ ಪ್ರಮಾಣವೂ ಹಳ್ಳಿಗಳಲ್ಲಿ ಇತ್ತೀಚಿನ ದಿನಮಾನಗಳಲ್ಲಿ ಕಡಿಮೆಯಾಗುತ್ತಿದೆ.
Also read: ಕೇವಲ 5 ನಿಮಿಷದಲ್ಲಿ ಪೇಟಿಯಮ್ ಮೂಲಕ 5 ಲಕ್ಷ ಸಾಲ ಪಡೆಯಬಹುದು.! ಇಲ್ಲಿದೆ ಮಾಹಿತಿ.!
ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ಕೊಳ್ಳಲು ಸಾವಿರದ ಮೇಲೆ ಹಣವನ್ನು ನೀಡಬೇಕಾಗುತ್ತದೆ ಆದರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಏನಾದರೂ ಅರ್ಜಿ ಸಲ್ಲಿಸಿದರೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಮೇಲೆ ಸಬ್ಸಿಡಿಯನ್ನು ಕೂಡ ಪಡೆಯಬಹುದಾಗಿದೆ. ಬಡವರು ಎಲ್ಪಿಜಿ ಗ್ಯಾಸ್ ಸಿಲೆಂಡರನ್ನು ಖರೀದಿಸಲು ಈ ಯೋಜನೆಯ ಮೂಲಕ ಸಬ್ಸಿಡಿಯನ್ನು ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ (LPG Cylinder Subsidy)
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ನೀವೇನಾದರೂ ಅರ್ಜಿ ಸಲ್ಲಿಸಿ ಉಚಿತ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಪಡೆದುಕೊಂಡಿದ್ದರೆ ನಿಮಗೆ ಪ್ರತಿ ತಿಂಗಳು ಕೂಡ ನೀವು ಎಲ್ಪಿಜಿ ಗ್ಯಾಸ್ ಸಿಲೆಂಡರನ್ನು ಖರೀದಿಸಿದಾಗ 300 ಸಬ್ಸಿಡಿಯ ದರವನ್ನು ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ 2019 ರಲ್ಲಿ ಪ್ರಾರಂಭವಾಗಿದ್ದು ಸದ್ಯಕ್ಕೆ ಭಾರತದ ಪ್ರಧಾನ ಮಂತ್ರಿಗಳಾಗಿರುವಂತಹ ನರೇಂದ್ರ ಮೋದಿಯವರು ಈ ಯೋಜನೆಯನ್ನು ಮೊದಲ ಬಾರಿಗೆ ಜಾರಿಗೆ ತಂದಿರುತ್ತಾರೆ.
ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮೂಲಕ ನಗರ ಹಾಗೂ ಹಳ್ಳಿಗಳಲ್ಲಿ ವಾಸಿಸುತ್ತಿರುವಂತಹ ಕುಟುಂಬಗಳಿಗೆ ಉಚಿತ ಎಲ್ಪಿಜಿ ಗ್ಯಾಸ್ ಕನೆಕ್ಷನ್ ಮತ್ತು ಉಚಿತವಾಗಿ ಸ್ಟವ್ ಅನ್ನು ಕೂಡ ನೀಡಲಾಗುತ್ತದೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವಂತಹ ಯಾವುದೇ ಕುಟುಂಬವಾದರೂ ಕೂಡ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಅನ್ನು ಕೂಡ ಪಡೆಯುತ್ತೀರಾ ಅದರ ಜೊತೆಗೆ ಉಚಿತವಾಗಿ ಸ್ಟವ್ ಅನ್ನು ಕೂಡ ಪಡೆದುಕೊಳ್ಳುತ್ತೀರಾ. ನಂತರ ನೀವು ಎಲ್ಪಿಜಿ ಕನೆಕ್ಷನ್ ಅನ್ನು ಪಡೆದುಕೊಂಡ ಮೇಲೆ ಪ್ರತಿ ತಿಂಗಳು ಕೂಡ ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ಕೊಂಡುಕೊಳ್ಳುವಾಗ ಸಬ್ಸಿಡಿಯ ಹಣವನ್ನು ಕೂಡ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮೂಲಕ ಸರಿಸುಮಾರು 50 ಮಿಲಿಯನ್ ಜನರು ಈ ಯೋಜನೆಯ ಮೂಲಕ ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿರುತ್ತದೆ. ಈ ಯೋಜನೆಯ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತಹ ಜನಪ್ರಿಯ ಯೋಜನೆಗಳಲ್ಲಿ ಒಂದು ಎಂದು ಹೇಳಬಹುದು ಈ ಯೋಜನೆಗೆ ಇದೀಗ ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಎಂದು ಮರುಣಾಮಕರಣವನ್ನು.
ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 (LPG Cylinder Subsidy)
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಮತ್ತಷ್ಟು ಕಾಲ ವಿಸ್ತರಣೆ ಮಾಡಲು ಈ ಯೋಜನೆಗೆ ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 ಎಂಬ ಹೆಸರನ್ನು ನೀಡಲಾಯಿತು ಉಚಿತವಾಗಿ ಎಲ್ಪಿಜಿ ಗ್ಯಾಸ್ ಕನೆಕ್ಷನ್ ಅನ್ನು ನೀಡುವ ಉದ್ದೇಶವನ್ನು ಈ ಯೋಜನೆಯಲ್ಲಿ ನೀಡಲಾಗಿದೆ.
2023 24 ನೇ ಸಾಲಿನಲ್ಲಿ ಈ ಯೋಜನೆಗೆ ಮರುನಾಮಕರಣ ಮಾಡಲಾಗಿತ್ತು. ಈಗ 2025ರಲ್ಲೂ ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಗೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವಂತಹ ಯಾವ ಕುಟುಂಬವು ಬೇಕಾದರು ಕೂಡ ಅರ್ಜಿ ಸಲ್ಲಿಸಿ ಉಚಿತ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಅನ್ನು ಕೂಡ ಪಡೆಯಬಹುದಾಗಿದೆ.
ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
- ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯು 18 ವರ್ಷ ಮೇಲ್ಪಟ್ಟ 59 ವರ್ಷ ಮೇಲಿರಬಾರದು.
- ಯೋಜನೆಗೆ ಅರ್ಜಿ ಸಲ್ಲಿಸಲು ಭಾರತೀಯ ಮಹಿಳೆಯರಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ.
- ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯು ಕಡ್ಡಾಯವಾಗಿ ಬಿಪಿಎಲ್ ಅಥವಾ ಅಂತ್ಯೋದಯ ರೇಷನ್ ಕಾರ್ಡನ್ನು ಹೊಂದಿರಬೇಕಾಗುತ್ತದೆ ಅಂದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
- ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯ ಕುಟುಂಬದಲ್ಲಿ ಯಾವುದೇ ರೀತಿಯ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಕನೆಕ್ಷನ್ ಅನ್ನು ಹೊಂದಿರಬಾರದು. ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅವಕಾಶ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
ಮೇಲೆ ನೀಡಿರುವಂತಹ ಅರ್ಹತೆಗಳನ್ನು ಹೊಂದಿದ್ದರೆ ಮಾತ್ರ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಗ್ಯಾಸ್ ಸಿಲಿಂಡರ್ ಹಾಗೂ ಸ್ಟೌ ಪಡೆದುಕೊಳ್ಳಬಹುದಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಮೇಲೆ ನೀಡಿರುವಂತಹ ದಾಖಲೆಗಳನ್ನು ನೀಡಬೇಕಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ.? (LPG Cylinder Subsidy)
ನೀವೇನಾದರೂ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬೇಕೆಂದುಕೊಂಡು ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಬಯಸಿದರೆ ಈ ಕೆಳಗೆ ನೀಡಿರುವಂತಹ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಧಿಕೃತ ಜಾಲತಾಣವನ್ನು ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರವಿರುವಂತಹ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿದರು ಕೂಡ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಮೇಲೆ ನೀಡಿರುವಂತಹ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯುವ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಕೇವಲ 500 ರೂಪಾಯಿ ಎಲ್ಲಿ ಗ್ಯಾಸ್ ಸಿಲೆಂಡರ್: (LPG Cylinder Subsidy)
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮೂಲಕ ಕೇವಲ 500 ರೂಪಾಯಿಯಲ್ಲಿ ಗ್ಯಾಸ್ ಸಿಲಿಂಡರನ್ನು ಪಡೆದುಕೊಳ್ಳಬಹುದಾಗಿದೆ ಇದರ ಬಗ್ಗೆ ಈ ಕೆಳಗೆ ಮಾಹಿತಿಯನ್ನು ನೀಡಲಾಗಿದೆ. ಈ ಕೆಳಗೆ ನೀಡಿರುವಂತಹ ಮಾಹಿತಿಯನ್ನು ಪೂರ್ತಿಯಾಗಿ ಓದಿ ನೀವು ಕೂಡ 500 ರೂಪಾಯಿಯಲ್ಲಿ ಗ್ಯಾಸ್ ಸಿಲಿಂಡರನ್ನು ಪಡೆದುಕೊಳ್ಳಬಹುದು.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿರುವಂತಹ ಮಹಿಳೆಯ ಅಭ್ಯರ್ಥಿಗಳಿಗೆ ರೂಪಾಯಿ 300 ರೂಪಾಯಿಯ ಸಬ್ಸಿಡಿ ಹಣವನ್ನು ನೀಡಲಾಗುತ್ತದೆ ಪ್ರಸ್ತುತ ಗ್ಯಾಸ್ ಸಿಲಿಂಡರ್ ನ ಬೆಲೆ 805 ರೂಪಾಯಿ ಮೇಲೆ ಇದ್ದು 300 ಸಬ್ಸಿಡಿಯ ಹಣವನ್ನು ಪಡೆದುಕೊಂಡರೆ ಕೇವಲ 500 ರೂಪಾಯಿಗೆ ಗ್ಯಾಸ್ ಸಿಲಿಂಡರನ್ನು ಪಡೆದುಕೊಂಡಂತಾಗುತ್ತದೆ.
ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಾಗಿದ್ದರೆ ಮಾತ್ರ ಈ ಸಬ್ಸಿಡಿ ಹಣವನ್ನು ಪಡೆಯಬಹುದಾಗಿದೆ. ನಂತರ ಸಬ್ಸಿಡಿಯ ಹಣವನ್ನು ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವಂತಹ ಮಹಿಳೆಯ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ.
ದಿನನಿತ್ಯವೂ ಕೂಡ ಇದೇ ರೀತಿ ಸುದ್ದಿಗಳನ್ನು ನೀವು ಓದಬೇಕೆಂದು ಬಯಸಿದರೆ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಿರಿ. ಇದೇ ತರಹದ ಸುದ್ದಿಗಳನ್ನು ದಿನನಿತ್ಯ ಕೂಡ ನಿಮಗೆ ತಲುಪಿಸುವ ಕೆಲಸ ನಮ್ಮ ಜಾಲತಾಣದಲ್ಲಿ ನಡೆಯುತ್ತದೆ.
1 thought on “LPG Cylinder Subsidy: ಕೇವಲ ₹500 ರೂಪಾಯಿಯಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಿಗುತ್ತೆ.! ಈಗಲೇ ಅರ್ಜಿ ಸಲ್ಲಿಸಿ!”