ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! New Ration Card Application Starts
ನಮಸ್ಕಾರ ಎಲ್ಲರಿಗೂ, ಎಲ್ಲರಿಗೂ ಈ ಲೇಖನದ ಮೂಲಕ ತಿಳಿಸುವುದೇನೆಂದರೆ, ಇವತ್ತು ಅಂದರೆ ದಿನಾಂಕ 17 ಏಪ್ರಿಲ್ 2025 ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು ಹಾಗೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವ ವಿವರಗಳನ್ನು ನೀವು ನೀಡಬೇಕಾಗುತ್ತದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿರುತ್ತದೆ ಪೂರ್ತಿ ಮಾಹಿತಿ ಪಡೆಯಬೇಕೆಂಬ ಅವರು ಲೇಖನವನ್ನು ಪೂರ್ತಿಯಾಗಿ ಕೊನೆಯವರೆಗೂ ಓದಿ.
Table of Contents
ಇದೇ ತರಹದ ಹೆಚ್ಚಿನ ಸುದ್ದಿಗಳನ್ನು ನೀವು ದಿನನಿತ್ಯ ಕೂಡ ಪಡೆಯಬೇಕೆಂದರೆ ಅಂದರೆ ದಿನನಿತ್ಯ ಕೂಡ ಗೃಹಲಕ್ಷ್ಮಿ ರೇಷನ್ ಕಾರ್ಡ್ ಮತ್ತು ಇನ್ನಿತರ ಸ್ಕಾಲರ್ಶಿಪ್ ಮತ್ತು ರೈತರಿಗೆ ಸಂಬಂಧಿಸಿದಂತಹ ಮಾಹಿತಿಗಳನ್ನು ದಿನನಿತ್ಯ ಪಡೆಯಬೇಕೆಂದರೆ ಈ ಕೂಡಲೇ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಮ ಗ್ರೂಪ್ ಗಳಿಗೆ ಜಾಯಿನ್ ಆಗಿರಿ.
ಹೊಸ ರೇಷನ್ ಕಾರ್ಡ್ ಅರ್ಜಿಗಳು ಆರಂಭ (New Ration Card Application Starts)

ಇವತ್ತಿನ ದಿನ ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು ಹೊಸ ರೇಷನ್ ಕಾರ್ಡ್ ಪಡೆಯಬೇಕೆಂದು ಬಯಸುವಂತಹ ಕುಟುಂಬದ ಸದಸ್ಯರು ಈ ಕೂಡಲೇ ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ದಿನಾಂಕ 17 ಏಪ್ರಿಲ್ 2025 ರಂದು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.
ರೈಲ್ವೆ ಇಲಾಖೆಯಲ್ಲಿ 9,970 ಖಾಲಿ ಹುದ್ದೆಗಳ ನೇಮಕಾತಿ ಆರಂಭ.! ಈವಾಗಲೇ ಅರ್ಜಿ ಸಲ್ಲಿಸಿ!
ನಿಮ್ಮ ಹತ್ತಿರವಿರುವಂತಹ ಯಾವುದೇ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಮತ್ತು ಬಯೋಮೆಟ್ರಿಕ್ ಅಪ್ಡೇಟನ್ನು ನೀಡುವ ಮೂಲಕ ಹೊಸ ರೇಷನ್ ಕಾರ್ಡುಗಳಿಗೆ ನೀವು ಕುಟುಂಬ ಸಮೇತ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಯಾವ ದಾಖಲೆಗಳನ್ನು ನೀಡಬೇಕಾಗುತ್ತದೆ ಎಂಬ ಮಾಹಿತಿಯನ್ನು ನೀವು ಈ ಕೆಳಗಡೆ ಕಾಣಬಹುದಾಗಿದೆ ಈ ದಾಖಲೆಗಳನ್ನು ನೀಡಿದರೆ ಮಾತ್ರ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಅರ್ಜಿದಾರರ ಆಧಾರ್ ಕಾರ್ಡ್
- ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಜಾತಿ ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಆರು ವರ್ಷದ ಮಕ್ಕಳಲ್ಲಿ ಜನನ ಪ್ರಮಾಣ ಪತ್ರ
- ಇನ್ನಿತರ ಪ್ರಮುಖ ದಾಖಲೆಗಳು
ನೀವೇನಾದರೂ ಇದೀಗ ಹೊಸ ರೇಷನ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವಾಗ ಅರ್ಜಿ ಸಲ್ಲಿಸಲು ಬಯಸಿದರೆ ಮೇಲೆ ನೀಡಿರುವಂತಹ ಪ್ರಮುಖ ದಾಖಲೆಗಳನ್ನು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಒದಗಿಸಬೇಕು ಅಂದಾಗ ನೀವು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತೀರಾ.
ಚಿನ್ನದ ಬೆಲೆಯಲ್ಲಿ ಇಳಿಕೆ.! ಕರ್ನಾಟಕದಲ್ಲಿ ಇವತ್ತಿನ ಚಿನ್ನದ ಬೆಲೆ ಈಗ ತಿಳಿದುಕೊಳ್ಳಿ.!
ತಿಳಿದುಬಂದಿರುವ ಮಾಹಿತಿ ಪ್ರಕಾರ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಕೇವಲ ಎರಡು ದಿನಗಳ ಮಾತ್ರ ಕಾಲಾವಕಾಶ ನೀಡಲಾಗುತ್ತದೆ ಮತ್ತು ಈ ಎರಡು ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಶ್ಯಕತೆ ಇರುವಂತಹ ಜನರು ನಿಮ್ಮ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.
ಮೇಲೆ ನೀಡಿರುವಂತಹ ದಾಖಲೆಗಳನ್ನು ತೆಗೆದುಕೊಂಡು ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೇವಾ ಕೇಂದ್ರಗಳಿಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5:00 ವರೆಗೆ ಹೊಸದಾಗಿ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಮಾಡಿಕೊಟ್ಟಿದೆ ಆ ಸಮಯದಲ್ಲಿ ನೀವು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.