PM Kisan Yojana: ರೈತರಿಗೆ ಬಂಪರ್ ಗುಡ್ ನ್ಯೂಸ್.! ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಜಮಾ.!
ನಮಸ್ಕಾರ ಎಲ್ಲ ರೈತರಿಗೆ ಈ ಲೇಖನದ ಮೂಲಕ ರೈತರಿಗೆ ತಿಳಿಸುವುದೇನೆಂದರೆ, ನೀವೇನಾದರೂ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ಯ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಿ ಇದರ ಫಲಾನುಭವಿಯಾಗಿದ್ದರೆ ಮತ್ತು ಈ ಯೋಜನೆಯ ಮೂಲಕ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ ನಿಮಗೊಂದು ಗುಡ್ ನ್ಯೂಸ್ ಹಿಂದೆ ಹೇಳಬಹುದು ಯಾಕೆಂದರೆ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ಯ ಯೋಜನೆಯ ಹಣವು ಪ್ರಧಾನಮಂತ್ರಿಯವರು ಅಂದರೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ನಂತರ ಹಣವನ್ನು ಬಿಡುಗಡೆ ಮಾಡಲಾಗಿದ್ದು ಹಣ ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು ಮತ್ತು ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ಯಧಿ ಯೋಜನೆಯ ಹಣ ಪಡೆಯಬೇಕೆಂದರೆ ಯಾವ ರೂಲ್ಸ್ ಗಳನ್ನು ಪಾಲಿಸಬೇಕು ಎಂಬ ಮಾಹಿತಿಯನ್ನು ತಿಳಿಸಿಕೊಡಲಾಗಿದೆ ಆದಕಾರಣ ಲೇಖನವನ್ನು ಕೊನೆಯವರೆಗೂ ಸಂಪೂರ್ಣವಾಗಿ ಓದಿರಿ.
Also Read: ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ.! ರೂ.2000 ಹಣ ಜಮಾ ಆಗಿದೆ ಈಗಲೇ ಚೆಕ್ ಮಾಡಿಕೊಳ್ಳಿ.!
ನಿಮಗೆಲ್ಲ ಗೊತ್ತಿರುವ ಹಾಗೆ ಸದ್ಯಕ್ಕೆ ಪ್ರಧಾನಮಂತ್ರಿಗಳಾಗಿರುವಂತಹ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಯಾಗಿ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಈ ಕಾರಣದಿಂದಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಇದು ಒಂದು ಬಲ ಎಂದು ಹೇಳಬಹುದು ಪ್ರಮಾಣವಚನ ಸ್ವೀಕಾರ ಮಾಡಿದ ನಂತರ ರೈತರಿಗೆ ಬಂಪರ್ ಗುಡ್ ನ್ಯೂಸ್ ಅನ್ನು ನರೇಂದ್ರ ಮೋದಿಯವರು ನೀಡಿರುತ್ತಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಇದನ್ನು ಜಾರಿಗೆ ತಂದಿರುವುದು ನರೇಂದ್ರ ಮೋದಿಯವರು.
Table of Contents
ಈ ಯೋಜನೆಯನ್ನು ಜಾರಿಗೆ ತಂದಿರುವಂತಹ ಶ್ರೀಯುತ ನರೇಂದ್ರ ಮೋದಿಯವರು ರೈತರಿಗೆ ಬಹಳಷ್ಟು ಜನಪ್ರಿಯ ಹಾಗೂ ಇಷ್ಟವಾಗುವಂತಹ ಯೋಜನೆ ಎಂದು ಹೇಳಬಹುದು, ಈ ಯೋಜನೆಯ ಮೂಲಕ ವರ್ಷಕ್ಕೆ ಆರು ಸಾವಿರ ರೂಪಾಯಿ ಹಣವನ್ನು ರೈತರು ಮೂರು ಕಂತುಗಳಾಗಿ ಪಡೆದುಕೊಳ್ಳುತ್ತಿದ್ದಾರೆ ಇದೀಗ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ಯ ನಿಧಿ ಯೋಜನೆ ಹಣವನ್ನು ಬಹಳಷ್ಟು ಜನ ರೈತರು ಪಡೆದುಕೊಂಡು ಸಂತಸದಲ್ಲಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.
Also Read: 10ನೇ ಪಾಸಾದವರಿಗೆ ಉದ್ಯೋಗವಕಾಶ.! ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್.!
ದಿನನಿತ್ಯ ಕೂಡ ಸರ್ಕಾರ ನೌಕರಿಗೆ ಸಂಬಂಧಿಸಿದ ಹಾಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಡೆಯಿಂದ ಬಿಡುಗಡೆಯಾಗಿರುವ ಸರ್ಕಾರಿ ನೌಕರಿಗಳ ಕುರಿತು ಮತ್ತು ಖಾಸಗಿ ನೌಕರಿಗಳ ಕುರಿತು ದಿನನಿತ್ಯ ಮಾಹಿತಿ ಪಡೆಯಬೇಕೆಂದರೆ ಮತ್ತು ಅರ್ಜಿ ಸಲ್ಲಿಸಲು ಬೇಕು ಮತ್ತು ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಸಂಪೂರ್ಣವಾದ ಮಾಹಿತಿಯನ್ನು ನೀವು ನಮ್ಮ ಕನ್ನಡ ಟೆಕ್ ಹಬ್ ಡಾಟ್ ಕಾಮ್ ವೆಬ್ಸೈಟ್ನಲ್ಲಿ ಕೂಡ ಪಡೆಯಬಹುದಾಗಿದೆ. ಈಜಾಲತಾಣದಲ್ಲಿ ನೀವು ಯಾವ ರೀತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಮತ್ತು ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿರುತ್ತದೆ.
ಇದರ ಜೊತೆಗೆ ಖಾಸಗಿ ಕಂಪೆನಿಗಳಲ್ಲಿ ಕೂಡ ಕಾಲಿ ಇರುವಂತಹ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಮತ್ತು ಈ ಹುದ್ದೆಗಳನ್ನು ಯಾವ ರೀತಿ ಪಡೆದುಕೊಳ್ಳಬೇಕು ಇದರ ಅರ್ಹತೆಗಳನ್ನು ಮತ್ತು ಕೃಷಿ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಲಾಭ ಯಾವ ರೀತಿ ಪಡೆಯಬೇಕು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಹಾಗೆ ಸ್ಕಾಲರ್ಶಿಪ್ ಮತ್ತು ಇನ್ನಿತರ ಯೋಜನೆಗಳ ಬಗ್ಗೆ ದಿನನಿತ್ಯ ಕೂಡ ಮಾಹಿತಿಯನ್ನು ಪಡೆಯಬೇಕೆಂದರೆ ನೀವು ನಮ್ಮ ಜಾಲತಾಣದ ಚಂದದಾರರಾಗಬಹುದು.
ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ದಿನನಿತ್ಯ ಕೂಡ ಮಾಹಿತಿಯನ್ನು ನೀವು ನಮ್ಮ ಜಾಲತಾಣದಲ್ಲಿ ಕಾಣಬಹುದಾಗಿದೆ ಇಲ್ಲಿ ಹೊಸ ಹೊಸ ಸುದ್ದಿ ಅಪ್ಡೇಟ್ಗಳನ್ನು ಮಾಡುತ್ತಾ ಇರುತ್ತದೆ ಈ ಸುದ್ದಿಗಳನ್ನು ನೀವು ಬೇಗ ಪಡೆದುಕೊಳ್ಳಬೇಕೆಂದರೆ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿರಿ. ಇಲ್ಲಿ ನೀವು ಹೊಚ್ಚ ಹೊಸ ಸುದ್ದಿಗಳನ್ನು ದಿನನಿತ್ಯವೂ ಕೂಡ ಎಲ್ಲರಿಗಿಂತಲೂ ಮೊದಲು ಪಡೆಯಬಹುದಾಗಿದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Yojana)
ಪ್ರಧಾನ ಮಂತ್ರಿ ಕಿಸನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಧಾನ ಮಂತ್ರಿಗಳಾಗಿರುವಂತಹ ನರೇಂದ್ರ ಮೋದಿಯವರು ರೈತರಿಗೆ ಕನಿಷ್ಠ ಬೆಂಬಲ ನೀಡುವ ಅಥವಾ ಗೌರವ ಧನವನ್ನು ನೀಡುವ ಉದ್ದೇಶದಿಂದ ಜಾರಿಗೆ ತಂದಿರುತ್ತಾರೆ ಈ ಯೋಜನೆಯನ್ನು ಡಿಸೆಂಬರ್ 2018 ರಲ್ಲಿ ಪ್ರಧಾನಮಂತ್ರಿಯವರು ಜಾರಿಗೆ ತಂದಿದ್ದಾರೆ.

ಈ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಮೂಲಕ ರೈತರಿಗೆ ಕನಿಷ್ಠ ಆದಾಯ ಅಥವಾ ಬೆಂಬಲ ನೀಡುವ ಉದ್ದೇಶದಿಂದ ವಾರ್ಷಿಕವಾಗಿ ಅರ್ಜಿ ಸಲ್ಲಿಸಿರುವಂತಹ ರೈತ ಫಲಾನುಭವಿಗಳಿಗೆ ಪ್ರತಿ ವರ್ಷವೂ ಕೂಡ 6000 ಹಣವನ್ನು ಮೂರು ಕಂತಿನ ರೂಪದಲ್ಲಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಬಿಡುಗಡೆ ಮಾಡುವ ಉದ್ದೇಶವನ್ನು ಹೊಂದಿದೆ ಈ ಯೋಜನೆಯನ್ನು ಪ್ರಧಾನ ಮಂತ್ರಿಗಳು ಪ್ರಾರಂಭ ಮಾಡಿದರು ಈ ಯೋಜನೆ ಮೂಲಕ ರೈತರ ವಾರ್ಷಿಕವಾಗಿ 6 ಸಾವಿರ ರೂಪಾಯಿ ಹಣವನ್ನು ಪಡೆದುಕೊಳ್ಳುತ್ತಾರೆ ರೈತರಿಗೆ ಬೀಜ ಮತ್ತು ರಸಗೊಬ್ಬರ ಪಡೆದುಕೊಳ್ಳುವ ಸಮಯದಲ್ಲಿ ಈ ಹಣವನ್ನು ಅಂತಹ ಹಂತದಲ್ಲಿ ಬಿಡುಗಡೆ ಮಾಡಲಾಗುತ್ತದೆ ಇದರಿಂದಾಗಿ ರೈತರಿಗೆ ಸ್ವಲ್ಪ ಮಟ್ಟಿಗೆ ಆರ್ಥಿಕ ಸಹಾಯ ಸಿಕ್ಕಿದಂತಾಗುತ್ತದೆ ಎಂಬುದು ಈ ಯೋಜನೆಯ ಉದ್ದೇಶ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಧಾನಮಂತ್ರಿಗಳಾಗಿರುವ ನರೇಂದ್ರ ಮೋದಿಯವರು 2018ರಲ್ಲಿ ಬಿಡುಗಡೆ ಮಾಡಿದರು ಮತ್ತು ಪರಿಚಯವನ್ನು ಕೂಡ ಮಾಡಿದರು ಈ ಯೋಜನೆಯ ಫೆಬ್ರವರಿ ಒಂದು 2019ರಲ್ಲಿ ಜಾರಿಗೆ ತರಲಾಯಿತು. ಈ ಯೋಜನೆಯ ಮೂಲಕ ರೈತರಿಗೆ ಪ್ರತಿ ವರ್ಷಕ್ಕೆ ಆರು ಸಾವಿರ ರೂಪಾಯಿ ಹಣವನ್ನು ಮೂರು ಕಂತಿನ ರೂಪದಲ್ಲಿ ಪ್ರತಿ ನಾಲ್ಕು ತಿಂಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಈ ಯೋಜನೆ ಮೂಲಕ ಹಲವಾರು ರೈತರು ಲಾಭವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ ಈ ಯೋಜನೆಯ ರೈತರಿಗೆ ಸಹಾಯಕವಾಗಿದೆ ಎಂದು ಹೇಳಬಹುದು.
ಈ ಪ್ರಧಾನಮಂತ್ರಿ ಸನ್ಮಾನ್ಯ ಯೋಜನೆಯಡಿ ಭಾರತದ ತುಂಬಾ ಭಾರತದಲ್ಲಿ ವಾಸ ಮಾಡುತ್ತಿರುವಂತಹ ರೈತರಿಗೆ ಮತ್ತು ರೈತರ ಕುಟುಂಬಗಳಿಗ ಅನ್ವಯವಾಗುವಂತೆ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಈ ಯೋಜನೆಗೆ ಅಂದರೆ ಎರಡು ಮೂರು ಎಕರೆ ಒಳಗಿರುವಂತಹ ರೈತರಿಗೆ ಅನ್ವಯಿಸುವಂತೆ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ಯ ಯೋಜನೆಯನ್ನು ಜಾರಿಗೆ ತರಲಾಗಿದೆ.
ಇದೇ ರೀತಿಯಾದ ಯೋಜನೆಯನ್ನು ತೆಲಂಗಾಣ ರಾಜ್ಯದಲ್ಲಿಯೂ ಕೂಡ ಜಾರಿಗೆ ತರಲಾಯಿತು ಇದನ್ನು ರಹಿತ ಬಂದು ಯೋಜನೆ ಎಂದು ಕರೆಯಲಾಗುತ್ತದೆ ಈ ಯೋಜನೆಯ ಮೂಲಕ ರೈತರ ಖಾತೆಗೆ ವರ್ಷಕ್ಕೆ 10 ಸಾವಿರ ರೂಪಾಯಿ ಹಣವನ್ನು ನೀಡುವ ಉದ್ದೇಶದಿಂದ ಈ ಯೋಜನೆಯಲ್ಲಿ ತೆಲಂಗಾಣದಲ್ಲಿ ಜಾರಿಗೆ ತರಲಾಗಿದೆ ಯೋಜನೆಯಿಂದ ಹಾಗೂ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ಯ ಡಿ ಯೋಜನೆಯಿಂದ ನರೇಂದ್ರ ಮೋದಿಯವರು ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ.
ಹಣ ಬಿಡುಗಡೆಯ ಬಗ್ಗೆ ಮಾಹಿತಿ (PM Kisan Yojana)
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 2019 ರಲ್ಲಿ ಜಾರಿಗೆ ತರಲಾಯಿತು ಈ ಯೋಜನೆಯ ಮೂಲಕ ರೈತರಿಗೆ 6000 ಹಣವನ್ನು ಪ್ರತಿ ವರ್ಷವೂ ಕೂಡ ಮೂರು ಕತ್ತಿನ ರೂಪದಲ್ಲಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2000 ಹಣವನ್ನು ಜಮಾ ಮಾಡಲಾಗುತ್ತದೆ ಇಲ್ಲಿವರೆಗೂ ರೈತರು ಈ ಯೋಜನೆಯ ಮೂಲಕ ಸುಮಾರು 17 18ನೇ ಕಂತಿನವರೆಗೂ ಹಣವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಬಹುದಾಗಿದೆ.
ಅವರು ಸ್ನೇಹಿತರೆ ಇಲ್ಲಿವರೆಗೂ ನಿಮಗೆ ಗೊತ್ತಿರುವ ಹಾಗೆ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ಯತೆ ಯೋಜನೆಯ ಮೂಲಕ 17ರಿಂದ 18 ಕಂತುಗಳವರೆಗೆ ಸುಮಾರು 32,000 ವರೆಗೆ ರೈತರ ಹಣವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಬಹುದಾಗಿದೆ ಈ ಯೋಜನೆಯನ್ನು ರೈತರಿಗೆ ಬೆತ್ತಲೆ ಸಮಯದಲ್ಲಿ ಮತ್ತು ರಸಗೊಬ್ಬರ ಹಾಗೂ ಬೀಜಗಳ ಖರೀದಿಗೆ ಉಪಯೋಗವಾಗಬಹುದು ದೇಶದಿಂದ ಮತ್ತು ರೈತರಿಗೆ ಸಣ್ಣ ಮಟ್ಟದ ಸಹಾಯವಾಗಬಹುದು. ಸತತವಾಗಿ ಮೂರನೇ ಬಾರಿ ದೇಶದ ಪ್ರಧಾನ ಮಂತ್ರಿಗಳಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿಯವರು ಆಯ್ಕೆಯಾದ ಮೊದಲ ದಿನವೇ ರೈತರಿಗೆ ಗುಡ್ ನ್ಯೂಸ್ ನೀಡಿರುತ್ತಾರೆ.
ನಮ್ಮ ದೇಶದ ಪ್ರಧಾನ ಮಂತ್ರಿಗಳಾಗಿರುವಂತಹ ನರೇಂದ್ರ ಮೋದಿಯವರು 2019ರಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿದ್ದರು ಈ ಯೋಜನೆಯ 2024ಕ್ಕೆ ಮುಂದುವರಿಸಲು ಹಾಗೂ 25ರಲ್ಲಿಯೂ ಕೂಡ ಮುಂದುವರಿಸಲು ಮಧ್ಯಂತರ ಬಜೆಟ್ ನಲ್ಲಿ ಮಂಡನೆ ಮಾಡಿದ್ದರು ಹಾಗೂ ಮೇ ತಿಂಗಳಿನಲ್ಲಿ ನಡೆದಿರುವಂತಹ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಸತತವಾಗಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಗಳಾಗಿರುವಂತಹ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಕಿಸಾನ್ ಸಂಬಂಧಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.
ಸತತವಾಗಿ ಮೂರನೇ ಬಾರಿ ಪ್ರಧಾನಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಂತಹ ಪ್ರಧಾನ ಮಂತ್ರಿ ಅವರು ಅಧಿಕಾರಕ್ಕೆ ಬಂದ ನಂತರ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ ಈ ಯೋಜನೆಯ ಮೂಲಕ ಲಾಭವನ್ನು ಪಡೆಯುತ್ತಿರುವಂತಹ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ಯಧಿ ಯೋಜನೆಯ ಹಣವನ್ನು ಜಮಾ ಮಾಡುವ ಒಂದು ಮಹಾತರವಾದ ಉದ್ದೇಶವನ್ನು ಹೊಂದಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಯೋಜನೆ(PM Kisan Yojana)ಯ ಹಣಕ್ಕಾಗಿ ರೈತರ ಎದುರು ನೋಡುತ್ತಿದ್ದಾರೆ ಎಂಬುದು ತಿಳಿದಿರುವ ವಿಚಾರ ಈಗಾಗಲೇ ದೇಶದಲ್ಲಿ ಹಲವಾರು ಜನರಿಗೆ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ಯ ಯೋಜನೆಯ ಹಣ ಜಮಾ ಆಗಿದ್ದು ಇದನ್ನು ಬಹಳಷ್ಟು ಜನ ರೈತರು ಸದುಪಯೋಗಪಡಿಸಿಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.
ಹಣ ಪಡೆಯಲು ಹೊಸ ರೂಲ್ಸ್ ಗಳು (PM Kisan Yojana)
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಪಡೆಯಬೇಕೆಂದು ಬಯಸಿದರೆ ಬ್ಯಾಂಕ್ ಖಾತೆಗೆ ವೈಸಿ ಯನ್ನು ಕಡ್ಡಾಯವಾಗಿ ಮಾಡಿಸಿರಬೇಕಾಗುತ್ತದೆ ಹಾಗೂ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಜೋಡಣೆಯನ್ನು ಕೂಡ ಮಾಡಿಸುವುದು ಕಡ್ಡಾಯವಾಗಿರುತ್ತದೆ ಅಂದಾಗ ಮಾತ್ರ ನೇರವಾಗಿ ವರ್ಗಾವಣೆ ಆಗುತ್ತದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣವನ್ನು ಪಡೆಯಬೇಕೆಂದರೆ ರೈತರು ಕಡ್ಡಾಯವಾಗಿ ಕ್ರಿಯೇಟ್ ಮಾಡಿಸಿಕೊಳ್ಳಬೇಕಾಗುತ್ತದೆ ನಿಮ್ಮ ಹತ್ತಿರವಿರುವ ಕೃಷಿ ಇಲಾಖೆಗೆ ಭೇಟಿ ನೀಡಿ ನೀವು ಎಫ್ಐಡಿ ಕ್ರಿಯೇಟ್ ಮಾಡಿಸಿಕೊಳ್ಳಬಹುದು ಇಲ್ಲವಾದಲ್ಲಿ ರೈತರಿಗೆ ಸಂಬಂಧಿಸಿದ ಯಾವ ಯೋಜನೆಯ ಲಾಭವು ಕೂಡ ನಿಮಗೆ ದೊರೆಯುವುದಿಲ್ಲ.
ನಿಮ್ಮ ಹೊಲದ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿರುವುದು ಕೂಡ ಕಡ್ಡಾಯವಾದ ವಿಚಾರ ನೀವು ಹೊಲದ ಪಾಣಿಗೆ ಅಥವಾ ಭೂಮಿಗೆ ಸಂಬಂಧಿಸಿದಂತಹ ಪಹಣಿಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿರುತ್ತದೆ ಅಂದಾಗ ಮಾತ್ರ ಸರ್ಕಾರದ ಕಡೆಯಿಂದ ರೈತರಿಗೆಲ್ಲ ಲಾಭ ತರುವ ಯೋಜನೆಗಳ ಲಾಭವು ಪಡೆಯಬಹುದಾಗಿದೆ. ಇದರ ಜೊತೆಗೆ ನೀವು ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ಯತೆ ಯೋಜನೆಗೆ ಅರ್ಜಿ ಸಲ್ಲಿಸಿ ಬಹಳ ದಿನಗಳಾಗಿದ್ದರೆ ಅದಕ್ಕೆ ಕೆವೈಸಿಯನ್ನು ಕೂಡ ಕಡ್ಡಾಯವಾಗಿ ಮಾಡಿಸಬಹುದಾಗಿರುತ್ತದೆ.
ಹಣ ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು.? (PM Kisan Yojana)
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಚೆನ್ನಾಗಿಲ್ಲವೆಂದರೆ ನಿಮ್ಮ ಗ್ರಾಮದ ಕುಲಕರಣಿ ಅಥವಾ ಗ್ರಾಮ ಲೆಕ್ಕಿಗರಿಗೆ ಭೇಟಿ ನೀಡಿ ಯಾವ ಕಾರಣಕ್ಕೆ ಹಣ ಜಮಾ ಆಗಿಲ್ಲ ಎಂಬ ಮಾಹಿತಿಯನ್ನು ಪಡೆದುಕೊಳ್ಳಿ ನಂತರ ಕೃಷಿ ಅಧಿಕಾರಿಗೆ ಭೇಟಿ ನೀಡಿ ಕೃಷಿ ಅಧಿಕಾರಿಯ ಸಲಹೆಯನ್ನು ಪಡೆದುಕೊಳ್ಳಿ ಮತ್ತು ನಿಮ್ಮ ಹತ್ತಿರ ಇರುವ ಕೃಷಿ ಇಲಾಖೆಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಿ.