PM Vishwakarma Yojana: ನಮಸ್ಕಾರ ಸ್ನೇಹಿತರೆ, ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ಪ್ರಮುಖವಾದ ವಿಷಯವೇನೆಂದರೆ, ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಈ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿರುವಂತಹ ಫಲಾನುಭವಿಗಳಿಗೆ 15000 ಹಣವನ್ನು ನೀಡಲಾಗುತ್ತದೆ ಹಾಗೂ 3 ಲಕ್ಷ ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಕೂಡ ನೀಡಲಾಗುತ್ತದೆ. ಕೌಶಲ್ಯ ತರಬೇತಿಗಾಗಿ ಐದು ದಿನಗಳ ತರಬೇತಿಯನ್ನು ನೀಡಿ ಪ್ರತಿದಿನ 500 ರೂಪಾಯಿಯನ್ನು ಕೂಲಿಯಾಗಿ ನೀಡಲಾಗುತ್ತದೆ. ನೀವೇನಾದರೂ ಇದೀಗ ಈ ಯೋಜನೆಯ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಯಲು ಲೇಖನವನ್ನು ಕೊನೆಯವರೆಗೂ ಓದಿ ಆದ್ದರಿಂದ ನಿಮಗೆ ಪೂರ್ತಿ ಮಾಹಿತಿ ತಿಳಿಯುತ್ತದೆ.
ಈ ಲೇಖನದಲ್ಲಿ ನಿಮಗೆ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ ಮತ್ತು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿಸಿಕೊಡಲಾಗಿರುತ್ತದೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿರಿ.
Table of Contents
ದಿನನಿತ್ಯವೂ ಕೂಡ ನಮ್ಮ ಜಾಲತಾಣದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತಹ ಅನೇಕ ಯೋಜನೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತದೆ. ಸರ್ಕಾರವು ಜಾರಿಗೆ ತಂದಿರುವ ಯೋಜನೆಗಳ ಲಾಭವನ್ನು ಪಡೆದುಕೊಳ್ಳಲು ಪ್ರತಿನಿತ್ಯವೂ ಕೂಡ ಹೊಸ ಹೊಸ ಮಾಹಿತಿಗಳನ್ನು ನಮ್ಮ ಜಾಲತಾಣದಲ್ಲಿ ನೀವು ಕಾಣಬಹುದಾಗಿದೆ. ದಿನನಿತ್ಯವು ಇದೆ ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ಜಾಲತಾಣವನ್ನು ಭೇಟಿ ನೀಡಿ.
ಪ್ರಥಮ ಬಾರಿಗೆ ಈ ಯೋಜನೆಯನ್ನು ಪ್ರಧಾನಮಂತ್ರಿಗಳಾಗಿರುವಂತಹ ನರೇಂದ್ರ ಮೋದಿಯವರು ಜಾರಿಗೆ ತಂದಿರುತ್ತಾರೆ. ಈ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಿದಲೇ ಯಾವಲ್ಲ ಲಾಭಗಳು ದೊರಕುತ್ತವೆ ಎಂಬ ಮಾಹಿತಿಯನ್ನು ನೀವು ಈ ಲೇಖನದಲ್ಲಿ ಕಾಣಬಹುದಾಗಿದೆ. ಸಂಪೂರ್ಣವಾದ ಮಾಹಿತಿಗಳಿಗಾಗಿ ಲೇಖನವನ್ನು ಕೊನೆಯವರೆಗೂ ಓದಿರಿ.
Also Read: ಮೋದಿ ಗ್ಯಾರಂಟಿ.! ಮನೆ ಇಲ್ಲದ ಬಡವರಿಗೆ ಉಚಿತ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯಧನ.! ಈಗಲೇ ಅರ್ಜಿ ಸಲ್ಲಿಸಿ!
ಪ್ರತಿದಿನವೂ ಕೂಡ ಇದೇ ರೀತಿ ಸರ್ಕಾರಿ ನೌಕರಿಗಳು ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ಬಿಡುಗಡೆ ಆಗಿರುವಂತಹ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಯಬೇಕೆಂದರೆ ನೀವು ನಮ್ಮ ಜಾಲತಾಣದ ಚಂದದಾರರಾಗಬಹುದು. ಈ ನಮ್ಮ ಜಾಲತಾಣದಲ್ಲಿ ದಿನನಿತ್ಯವೂ ಕೂಡ ಹೊಸ ಹೊಸ ಸುದ್ದಿಗಳನ್ನು ಪ್ರಕಟಣೆ ಮಾಡಲಾಗುತ್ತದೆ ಬೇಗ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿರಿ.
ರೈತರಿಗೆ ಸಂಬಂಧಿಸಿದಂತೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿ ವೇತನ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ದಿನನಿತ್ಯ ಕೂಡ ಮಾಹಿತಿ ಹಾಗೂ ಟ್ರೆಂಡಿಂಗ್ ನ್ಯೂಸ್ ಬಗ್ಗೆ ಪ್ರತಿನಿತ್ಯ ಕೂಡ ಸುದ್ದಿಗಳನ್ನು ನೀವು ಪಡೆಯಬೇಕೆಂದರೆ ನಮ್ಮ ಟೆಲಿಗ್ರಾಮ್ ಮತ್ತು ವಾಟ್ಸಾಪ್ ಗ್ರೂಪ್ ಗಳಲ್ಲಿ ಮಾಹಿತಿ ಪಡೆಯುವುದಕ್ಕಾಗಿ ಜಾಯಿನ್ ಆಗಬಹುದು.
ಪಿಎಂ ವಿಶ್ವಕರ್ಮ ಯೋಜನೆ (PM Vishwakarma Yojana)
ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವಂತಹ ಈ ಯೋಜನೆಯು ಗುಡಿ ಕೈಗಾರಿಕೆ ಹಾಗೂ ಸಾಂಪ್ರದಾಯಿಕ ವೃತ್ತಿಯನ್ನು ಅವಲಂಬಿಸವಾಗಿರುವಂತ ಜನರಿಗೆ ಉತ್ತೇಜನ ನೀಡಲು ತಮ್ಮ ಉದ್ಯೋಗವನ್ನು ಇನ್ನಷ್ಟು ಆಧುನಿಕರಣ ಗೊಳಿಸಿಕೊಳ್ಳಲು ಈ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ ಈ ಯೋಜನೆಯ ಮೂಲಕ ಧನ ಸಹಾಯವನ್ನು ಪಡೆಯುವ ಮೂಲಕ ತಮ್ಮ ವೃತ್ತಿಯನ್ನು ಇನ್ನಷ್ಟು ಆಧುನಿಕರಣ ಗೊಳಿಸಬಹುದು.

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಕೇಂದ್ರ ಸರ್ಕಾರವು ಸಣ್ಣ ಕೈಗಾರಿಕೆಗಳು ಹಾಗೂ ಗುಡಿ ಕೈಗಾರಿಕೆ ಮತ್ತು ವಂಶ ಪಾರಂಪರಿಕವಾಗಿ ಮಾಡಿಕೊಂಡು ಬಂದಿರುವಂತಹ ವೃತ್ತಿಯನ್ನು ಮುಂದುವರಿಸಲು ಈ ಯೋಜನೆಯ ಮೂಲಕ ತಮ್ಮ ಉದ್ಯೋಗವನ್ನು ಆಧುನಿಕರಣ ಗೊಳಿಸಲು 5% ಬಡ್ಡಿ ದರದಲ್ಲಿ ಮೂರು ಲಕ್ಷದವರೆಗೆ ಸಾಲವನ್ನು ನೀಡಲಾಗುತ್ತದೆ ಹಾಗೂ ಉದ್ಯೋಗವನ್ನು ನೀವು ವಂಶ ಪಾರಂಪರಿಕವಾಗಿ ನಡೆಸಿಕೊಂಡು ಬಂದರೆ ಉದ್ಯೋಗವನ್ನು ಆಧುನಿಕರಣ ಗೊಳಿಸಲು ಹೆಚ್ಚಿನ ಲಾಭಗಳನ್ನು ಪಡೆದುಕೊಳ್ಳಲು ಆರ್ಥಿಕ ಬಲಿಷ್ಠರನ್ನಾಗಿ ಮಾಡಲು ಈ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಲ್ಲಿ ಅರ್ಜಿ ಸಲ್ಲಿಸಿರುವಂತಹ ಫಲಾನುಭವಿಗಳಿಗೆ 5% ಬಡ್ಡಿ ದರದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಮೂರು ಲಕ್ಷದವರೆಗೆ ಸಾಲವನ್ನು ನೀಡಲಾಗುತ್ತದೆ ಮತ್ತು ಉಚಿತವಾಗಿ 15000 ರೂಪಾಯಿ ಹಣವನ್ನು ಯಾವ ರೀತಿ ಪಡೆದುಕೊಳ್ಳಬೇಕೆಂಬ ಮಾಹಿತಿಯನ್ನು ಈ ಕೆಳಗಡೆ ತಿಳಿಸಲಾಗಿರುತ್ತದೆ. ಇದನ್ನು ಮರುಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ.
ಈ ಯೋಜನೆಗೆ ಅರ್ಜಿ ಸಲ್ಲಿಸಿರುವಂತಹ ಫಲಾನುಭವಿಗಳಿಗೆ ತಮ್ಮ ಕೌಶಲ್ಯ ಅಭಿವೃದ್ಧಿಗೋಸ್ಕರ 5 ದಿನಗಳ ಕಾಲ ಟ್ರೈನಿಂಗ್ ಕೂಡ ನೀಡಲಾಗುತ್ತಿದೆ ಈ ಟ್ರೈನಿಂಗ್ ನ ಕಾರಣ ಅವರಿಗೆ ಪ್ರತಿದಿನವೂ ಕೂಡ 500 ರೂಪಾಯಿಯ ಕೂಲಿಯ ರೂಪದಲ್ಲಿ ಹಣವನ್ನು ನೀಡಲಾಗುತ್ತದೆ ಬ್ಯಾಂಕುಗಳ ಮೂಲಕ ನೇರವಾಗಿ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಹಾಗೂ ಟ್ರೈನಿಂಗ್ ಅಟೆಂಡ್ ಆದಂತಹ ವ್ಯಕ್ತಿಗಳಿಗೆ ತಮ್ಮ ಉದ್ಯೋಗವನ್ನು ಯಾವ ರೀತಿ ಆಧುನಿಕರಣ ಗೊಳಿಸಬೇಕು ಎಂಬ ಮಾಹಿತಿಯನ್ನು ತರಬೇತಿಯಲ್ಲಿ ನೀಡಲಾಗುತ್ತದೆ.
₹15,000 ಹಣ ಉಚಿತವಾಗಿ ಪಡೆಯುವುದು ಹೇಗೆ.?
ಈ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ 15000 ಹಣವನ್ನು ನೀಡಲಾಗುತ್ತದೆ ಮತ್ತು ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಐದು ದಿನಗಳ ಕೌಶಲ್ಯ ಅಭಿವೃದ್ಧಿ ತರಬೇತಿ ಮತ್ತು ಹದಿನೈದು ಸಾವಿರ ರೂಪಾಯಿ ಹಣವನ್ನು ನೀಡಲಾಗುತ್ತದೆ. ಹದಿನೈದು ಸಾವಿರ ರೂಪಾಯಿ ಹಣವನ್ನು ಅರ್ಜಿ ಅನುಮೋದನೆಯ ನಂತರ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಿಕೊಳ್ಳಲಾಗುತ್ತದೆ.
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿರುವಂತಹ ಫಲಾನುಭವಿಗಳಿಗೆ ಟೂಲ್ ಕಿಡ್ ತೆಗೆದುಕೊಳ್ಳಲು ಉಚಿತವಾಗಿ 15000 ರೂಪಾಯಿ ಹಣವನ್ನು ನೀಡಲಾಗುತ್ತದೆ ಈ ಹಣವನ್ನು ಅವರು ತಮ್ಮ ವೃತ್ತಿಗೆ ಬೇಕಾದಂತಹ ಸಾಮಗ್ರಿಗಳನ್ನು ಪಡೆದುಕೊಳ್ಳಲು ಬಳಸಬಹುದಾಗಿದೆ ಎಂದು ಈ ಯೋಜನೆಯ ಅಡಿಯಲ್ಲಿ 15000 ಹಣವನ್ನು ಅರ್ಜಿ ಸಲ್ಲಿಸಿ ಅನುಮೋದನೆಗೊಂಡಂತಹ ಜನರಿಗೆ ನೀಡಲಾಗುತ್ತದೆ.
ಹಾಗಾಗಿ ನೀವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮ್ಮ ಅರ್ಜಿ ಏನಾದರೂ ಅನುಮೋದನೆ ಆದರೆ ನಿಮಗೆ 15,000 ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ಈ ಹಣವನ್ನು ಆಧುನಿಕರಣ ಗೊಳ್ಳುತ್ತಿರುವಂತಹ ಯಂತ್ರೋಪಕರಣಗಳನ್ನು ಖರೀದಿಸಲು ನೀವು ಬಳಸಬಹುದಾಗಿದೆ.
(PM Vishwakarma Yojana) ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು.?
- ಬೊಂಬೆ ತಯಾರು ಮಾಡುವವರು
- ಬಡಿಗರು ದೋಣಿ ತಯಾರಕರು
- ಕುಂಬಾರರು
- ಶಿಲ್ಪಿಗಳು
- ಕ್ಷೌರಿಕರು
- ಟೈಲರಿಂಗ್ ಮಾಡುವವರು
- ಬುಟ್ಟಿ ಎಣೆಯುವವರು
- ಹೂಮಾಲೆ ಕಟ್ಟುವವರು
- ಬಟ್ಟೆ ತೊಳೆಯುವವರು
- ಕೈಯಿಂದ ಪಾದರಕ್ಷೆ ಮಾಡುವವರು
- ಕಲ್ಲುಕುಟಿಗರು
- ಅಕ್ಕಸಾಲಿಗರು
- ಮೀನುಗಾರರು
- ಕುಲುಮೆ ಮಾಡುವವರು
ಈ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಮೇಲೆ ನೀಡಿರುವಂತಹ ಸಾಂಪ್ರದಾಯಿಕ ವೃತ್ತಿಯನ್ನು ಮಾಡುವಂತವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ ಎಂಬ ಮಾಹಿತಿಯನ್ನು ಈ ಕೆಳಗೆ ನೀವು ಕಾಣಬಹುದಾಗಿದೆ.
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳಿಗೆ ಮತ್ತು ಸಣ್ಣ ಕೈಗಾರಿಕೆ ಅಥವಾ ಸಾಂಪ್ರದಾಯಿಕ ವೃತ್ತಿಯನ್ನು ಇನ್ನಷ್ಟು ಅಭಿವೃದ್ಧಿಪಡಿಸಿಕೊಳ್ಳಲು ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ನೀಡಲಾಗುತ್ತದೆ ಮತ್ತು ಈ ಸಾಲದ ಮೂಲಕ ತಮ್ಮ ಉದ್ಯೋಗವನ್ನು ಆಧುನಿಕರಣ ಗೊಳಿಸಬಹುದಾಗಿದೆ.
(PM Vishwakarma Yojana) ಪಿಎಂ ವಿಶ್ವಕರ್ಮ ಯೋಜನೆಯ ಲಾಭಗಳು:
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿರುವಂತಹ ಫಲಾನುಭವಿಗಳಿಗೆ ಉಚಿತವಾಗಿ ತಾವು ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಹಾಗೂ ಟೂಲ್ ಕಿಟ್ ಖರೀದಿಗಾಗಿ 15 ಸಾವಿರ ರೂಪಾಯಿ ಹಣವನ್ನು ನೀಡಲಾಗುತ್ತದೆ ಈ ಹಣದಲ್ಲಿ ಉಚಿತವಾಗಿ ನೀವು ಹೊಲಿಗೆ ಯಂತ್ರವನ್ನು ಕೂಡ ಖರೀದಿ ಮಾಡಿಕೊಳ್ಳಬಹುದು ಅಥವಾ ಉದ್ಯೋಗಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಲಕರಣೆಗಳನ್ನು ಕೂಡ ಖರೀದಿ ಮಾಡಬಹುದಾಗಿದೆ.
ಈ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ಅಥವಾ ಫಲಾನುಭವಿಗಳಿಗೆ ಈ ಯೋಜನೆಯ ಅಡಿಯಲ್ಲಿ ಐದು ದಿನಗಳ ಕಾಲ ಕೌಶಲ್ಯಾಭಿವೃದ್ಧಿಗಾಗಿ ತರಬೇತಿಯನ್ನು ನೀಡಲಾಗುತ್ತದೆ ಆಧುನಿಕರಣ ಉದ್ಯೋಗಗಳನ್ನು ಯಾವ ರೀತಿ ಮಾಡಬೇಕು ಮತ್ತು ಉಪಕರಣಗಳನ್ನು ಯಾವ ರೀತಿ ಬಳಸಬೇಕು ಎಂಬ ಮಾಹಿತಿಯನ್ನು ಈ ತರಬೇತಿಯಲ್ಲಿ ನೀಡಲಾಗುತ್ತದೆ ಪ್ರತಿದಿನವೂ ಕೂಡ 500 ರೂಪಾಯಿಯ ಕೂಲಿಯನ್ನು ಕೂಡ ಕೊಡಲಾಗುತ್ತದೆ.
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿರುವಂತಹ ಫಲಾನುಭವಿಗಳಿಗೆ 5% ಬಡ್ಡಿ ದರದಲ್ಲಿ ಮೂರು ಲಕ್ಷದವರೆಗೆ ರಾಷ್ಟ್ರೀಯ ಬ್ಯಾಂಕುಗಳ ಮೂಲಕ ಸಾಲವನ್ನು ಕೂಡ ನೀಡಲಾಗುತ್ತದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
- ಈ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ವ್ಯಕ್ತಿಯ ವಯಸ್ಸು 18 ವರ್ಷ ಮೇಲ್ಪಟ್ಟು 59 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ.
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ವ್ಯಕ್ತಿಯು ತನ್ನ ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ.
- ಈ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ವ್ಯಕ್ತಿಯು ಯಾವುದಾದರೂ ಸಾಂಪ್ರದಾಯಿಕ ವೃತ್ತಿಯನ್ನು ಮಾಡಿಕೊಂಡು ಬಂದಿರಬೇಕು.
- ನೀವೇನಾದರೂ ಈ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಹಿಂದೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಡೆಯಿಂದ ಉದ್ಯೋಗಕ್ಕಾಗಿ ಸಾಲವನ್ನು ಪಡೆದಿರಬಾರದು.
- ಈ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ತನ್ನ ಕುಟುಂಬದಲ್ಲಿ ಯಾವುದೇ ಸರ್ಕಾರಿ ನೌಕರಿದಾರರನ್ನು ಹೊಂದಿರಬಾರದು.
(PM Vishwakarma Yojana) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ನೀವೇನಾದರೂ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಕೆಳಗೆ ನೀಡಿರುವಂತಹ ದಾಖಲೆಗಳನ್ನು ನೀಡಬೇಕಾಗುತ್ತದೆ ಹಾಗಾದರೆ ಯಾವುವು ಆ ದಾಖಲೆಗಳು ಎಂಬ ಮಾಹಿತಿಯನ್ನು ತಿಳಿದುಕೊಳ್ಳಲು ಈ ಕೆಳಗಿರುವಂತಹ ಪಟ್ಟಿಯನ್ನು ಗಮನಿಸಿ.
- ಆಧಾರ್ ಕಾರ್ಡ್
- ವೃತ್ತಿ ಪರವಾನಗಿ ಪತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ರೇಷನ್ ಕಾರ್ಡ್
ಮೇಲೆ ನೀಡಿರುವಂತಹ ದಾಖಲೆಗಳು ನಿಮ್ಮ ಹತ್ತಿರವಿದ್ದರೆ ನೀವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ನಿಮ್ಮ ಹತ್ತಿರವಿರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಸುಲಭವಾಗಿ ಅರ್ಜಿ ಸಲ್ಲಿಸಬಹುದು.
(PM Vishwakarma Yojana) ಅರ್ಜಿ ಸಲ್ಲಿಸುವುದು ಹೇಗೆ.?
ನೀವೇನಾದರೂ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದಲ್ಲಿ ಈ ಕೆಳಗೆ ನೀಡಿರುವಂತಹ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಧಿಕೃತ ಜಾಲತಾಣವನ್ನು ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರವಿರುವಂತಹ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಇನ್ನಷ್ಟು ಸುಲಭವಾಗಿ ಅರ್ಜಿ ಸಲ್ಲಿಸಬಹುದು.
ಮೇಲೆ ನೀಡಿರುವಂತಹ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಧಿಕೃತ ಜಾಲತಾಣವನ್ನು ಭೇಟಿ ನೀಡಿ ನೀವು ಉಚಿತ ಹೊಲಿಗೆ ಯಂತ್ರ ಅಥವಾ 15,000 ಹಣವನ್ನು ಪಡೆದುಕೊಳ್ಳಲು. ಅರ್ಜಿ ಸಲ್ಲಿಸಲು ನಿಮಗೆ ತಿಳಿದಿದ್ದಲ್ಲಿ ನಿಮ್ಮ ಹತ್ತಿರವಿರುವಂತಹ ಆನ್ಲೈನ್ ಸೇವ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ದಿನನಿತ್ಯವು ಕೂಡ ನಮ್ಮ ಜಾಲತಾಣದಲ್ಲಿ ಇದೇ ರೀತಿಯ ಸುದ್ದಿಗಳನ್ನು ಹಾಕಲಾಗುತ್ತದೆ ಹೆಚ್ಚಿನ ಮಾಹಿತಿಗಳನ್ನು ನೀವು ಪಡೆಯಬೇಕೆಂದು ಬಯಸಿದಲ್ಲಿ ದಿನನಿತ್ಯವೂ ಕೂಡ ನಮ್ಮ ಜಾಲತಾಣವನ್ನು ನೀವು ಭೇಟಿ ನೀಡಬಹುದಾಗಿದೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿ.
1 thought on “PM Vishwakarma Yojana: ಈ ಯೋಜನೆಯ ಅಡಿಯಲ್ಲಿ 15,000 ಹಣ ಸಿಗುತ್ತದೆ.! ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಈಗಲೇ ಅರ್ಜಿ ಸಲ್ಲಿಸಿ.!”