Ration Card Update: ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ.! ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭ.?
ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವ ಪ್ರಮುಖವಾದ ವಿಷಯವೇನೆಂದರೆ, ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಹಾಗೂ ತಿದ್ದುಪಡಿ ಮಾಡಿಸಲು ಕಾಯುತ್ತಿರುವ ಜನರಿಗೆ ಗುಡ್ ನ್ಯೂಸ್ ನೀಡಲಾಗಿದೆ ಯಾಕೆಂದರೆ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶವನ್ನು ಯಾವ ರೀತಿ ನೀಡಲಾಗಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿರುತ್ತದೆ ಆದ ಕಾರಣ ಲೇಖನವನ್ನು ತಪ್ಪದೆ ಕೊನೆಯವರೆಗೂ ಓದಿ.
Table of Contents
ನೀವೇನಾದರೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬೇಕೆಂದರೆ ದಿನಾಂಕವನ್ನು ಮುಂದೂಡಲಾಗಿರುತ್ತದೆ ನಿಮ್ಮ ಹತ್ತಿರ ಬರುವಂತಹ ಗ್ರಾಮವನ್ನು ಕರ್ನಾಟಕವನ್ನು ಮತ್ತು ಬೆಂಗಳೂರು ಒನ್ ನಂತಹ ಆನ್ಲೈನ್ ಸೇವ ಕೇಂದ್ರಗಳಿಗೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಿಸಿಕೊಳ್ಳಬಹುದು. ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಲು ದಿನಾಂಕವನ್ನು ಇಲ್ಲಿಯವರೆಗೆ ವಿಸ್ತರಿಸಲಾಗಿದೆ ಮತ್ತು ಯಾವ ದಾಖಲೆಗಳು ಬೇಕಾಗುತ್ತವೆ ಎಂಬ ಮಾಹಿತಿಯನ್ನು ನೀವು ಈ ಕೆಳಗಡೆ ಕಾಣಬಹುದಾಗಿದೆ.
ರೇಷನ್ ಕಾರ್ಡ್ ತಿದ್ದುಪಡಿ (Ration Card Update) ಪ್ರಾರಂಭ.?
ಹೌದು ಸ್ನೇಹಿತರೆ ರಾಜ್ಯ ಸರ್ಕಾರದ ಕಡೆ ಎಂದು ಈಗ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಲು ಸುಧೀರ್ಘವಾದ ಕಾಲಾವಕಾಶವನ್ನು ಮಾಡಿಕೊಡಲಾಗಿದೆ ಆದ್ದರಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬೇಕೆಂದು ಬಯಸುವವರು ಮಾರ್ಚ್ 31-2025 ರವರೆಗೆ ಕೊನೆ ದಿನಾಂಕವನ್ನು ನೀಡಲಾಗಿದ್ದು ಈ ದಿನಾಂಕದ ಒಳಗಾಗಿ ಅವಶ್ಯಕತೆ ಇರುವಂತಹ ಬಿಪಿಎಲ್ ಹಾಗೂ ಉಳಿದಿರುವಂತಹ ರೇಷನ್ ಕಾರ್ಡ್ ಬಳಕೆದಾರರು ಬೆಳಿಗ್ಗೆ 10:00 ಗಂಟೆಯಿಂದ ಸಾಯಂಕಾಲ 5:00 ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬಯಸುವಂತಹ ಕುಟುಂಬಗಳು ನಿಮ್ಮ ಹತ್ತಿರ ಇರುವಂತಹ ಗ್ರಾಮವನ್ನು ಕರ್ನಾಟಕವನ್ನು ಮತ್ತು ಬೆಂಗಳೂರು ಒನ್ ನಂತಹ ಆನ್ಲೈನ್ ಕೇಂದ್ರಗಳಿಗೆ ಬೆಳಿಗ್ಗೆ 10:00 ಯಿಂದ ಸಂಜೆ 5:00 ವರೆಗೆ ದಾಖಲೆಗಳನ್ನು ನೀಡುವ ಮೂಲಕ ನಿಗದಿಪಡಿಸಲಾಗಿರುವಂತಹ ಮಾರ್ಚ್ 31ನೇ ದಿನಾಂಕದೊಳಗೆ ಮಾಡಿಸಿಕೊಳ್ಳಬಹುದು. ಅಗತ್ಯ ಬೀಳುವಂತಹ ದಾಖಲೆಗಳನ್ನು ನೀವು ತೆಗೆದುಕೊಂಡು ನಿಮ್ಮ ಹತ್ತಿರವಿರುವ ಆನ್ಲೈನ್ ಸೇವೆ ಕೇಂದ್ರಗಳಿಗೆ ಅವಶ್ಯಕತೆ ಇದ್ದಲ್ಲಿ ಈಗಲೇ ಭೇಟಿ ನೀಡಿ.
(Ration Card Update) ಬೇಕಾಗುವ ದಾಖಲೆಗಳು:
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಗುರುತಿನ ಚೀಟಿ
- ಆರು ವರ್ಷದ ಮಕ್ಕಳದ್ದಲ್ಲಿ ಜನನ ಪ್ರಮಾಣ ಪತ್ರ
- ಇನ್ನಿತರ ಪ್ರಮುಖ ದಾಖಲೆಗಳು
ಹೊಸ ರೇಷನ್ ಕಾರ್ಡ್ (Ration Card Update) ಅರ್ಜಿ ಯಾವಾಗ ಪ್ರಾರಂಭ.?
ನೀವೇನಾದರೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಕಾದು ಕುಳಿತಿದ್ದರೆ ಮತ್ತು ಇದೀಗ ರಾಜ್ಯದಲ್ಲಿ ಹಲವಾರು ಜನ ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಕಾದುಕೊಳ್ಳುತ್ತಿದ್ದಾರೆ ಅಂತವರಿಗೆ ಸರ್ಕಾರ ವಸಿ ಸುದ್ದಿ ನೀಡಿದೆ ಎಂದು ಹೇಳಬಹುದು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ ಒಂದನೇ ತಾರೀಕಿನ ನಂತರ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಮಾಡಿಕೊಳ್ಳಲಾಗಿರುತ್ತದೆ ಎಂಬ ಮಾಹಿತಿಯು ಈ ಮೂಲಕ ತಿಳಿದ ಬಂದಿರುತ್ತದೆ.
ಆದ್ದರಿಂದ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾದ ತಕ್ಷಣ ಮಾಹಿತಿ ಪಡೆಯಲು ನೀವೇನಾದರೂ ಬಯಸಿದರೆ ನಮ್ಮ ವಾಟ್ಸಪ್ ಅಂತ ಟೆಲಿಗ್ರಾಮ ಗ್ರೂಪ್ ಗಳಿಗೆ ಈಗಲೇ ಜಾಯಿನ್ ಆಗಿ ನಿಮಗೆ ಎಲ್ಲರಿಗಿಂತಲೂ ಮೊದಲು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಲು ಯಾವುದೇ ರೀತಿಯ ವಾಟ್ಸಪ್ ಮತ್ತು ಟೆಲಿಗ್ರಾಂ ಗುಂಪಿನ ಮೂಲಕ ತಿಳಿಸಲಾಗುವುದು.