SBIF Scholarship: ಇಂತಹ ವಿದ್ಯಾರ್ಥಿಗಳಿಗೆ 50,000 ದವರೆಗೆ ಸ್ಕಾಲರ್ಶಿಪ್ ಸಿಗುತ್ತೆ.! ಈ ಕೂಡಲೇ ಅರ್ಜಿ ಸಲ್ಲಿಸಿ.!

SBIF Scholarship: ಇಂತಹ ವಿದ್ಯಾರ್ಥಿಗಳಿಗೆ 50,000 ದವರೆಗೆ ಸ್ಕಾಲರ್ಶಿಪ್ ಸಿಗುತ್ತೆ.! ಈ ಕೂಡಲೇ ಅರ್ಜಿ ಸಲ್ಲಿಸಿ.!

ನಮಸ್ಕಾರ ಕರ್ನಾಟಕದ ಜನತೆಗೆ ಈ ಲೇಖನದ ಮೂಲಕ ತಿಳಿಸುವುದೇನೆಂದರೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅವಧಿಯಿಂದ ಭರ್ಜರಿ ಗುಡ್ ನ್ಯೂಸ್ ನೀಡಲಾಗಿರುತ್ತದೆ 2024 25 ನೇ ಸಾಲಿನ ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಐವತ್ತು ಸಾವಿರದವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. 

ಈ ವಿದ್ಯಾರ್ಥಿ ವೇತನಕ್ಕೆ ನೀವು ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಯಾವ ದಾಖಲೆಗಳನ್ನು ನೀಡಬೇಕಾಗುತ್ತದೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿಸಿಕೊಡಲಾಗಿರುತ್ತದೆ ಈ ಲೇಖನದಲ್ಲಿ ಪೂರ್ತಿ ಮಾಹಿತಿಯನ್ನು ನೀಡಲಾಗಿರುತ್ತದೆ ಆದ್ದರಿಂದ ಹೆಚ್ಚಿನ ವಿವರವನ್ನು ಪಡೆಯಬೇಕೆಂದರೆ ನೀವು ಪೂರ್ತಿ ಮಾಹಿತಿಯನ್ನು ಓದಿರಿ. 

ಎಸ್ಎಸ್ಎಲ್ಸಿ ಫಲಿತಾಂಶ ಇದೇ ದಿನ ಬಿಡುಗಡೆ ಆಗುತ್ತೆ.! ಇಲ್ಲಿದೆ ಡೇಟ್.!

ದಿನನಿತ್ಯ ಕೂಡ ನಮ್ಮ ಜಾಲತಾಣದಲ್ಲಿ ಇದೇ ರೀತಿಯ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತದೆ ಮತ್ತು ವಿದ್ಯಾರ್ಥಿಗಳಿಗೆ ರೈತರಿಗೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ಉಚಿತವಾಗಿ ನಮ್ಮ ಜಾಲತಾಣದಲ್ಲಿ ನಿಮಗೆ ನೀಡಲಾಗುತ್ತದೆ ದಿನನಿತ್ಯ ಕೂಡ ಹೊಚ್ಚ ಹೊಸ ಅಪ್ಡೇಟ್ ಗಳಿಗಾಗಿ ಈ ಕೂಡಲೇ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಿರಿ. 

ಎಸ್ ಬಿ ಐ ಆಶಾ ಸ್ಕಾಲರ್ಶಿಪ್: SBIF Scholarship

ಭಾರತದಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಮತ್ತು ಬಡತನದಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ಈ ಕಾರ್ಯಕ್ರಮದ ಅಡಿಯಲ್ಲಿ ಸ್‌ಬಿಐ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತದೆ. 

SBIF Scholarship
SBIF Scholarship

ಯಾರು ಅರ್ಜಿ ಸಲ್ಲಿಸಬಹುದು.?

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಗಳು ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಅಥವಾ ಕಾಲೇಜಿನಲ್ಲಿ ನಾಥಕೋತರ ಪದವಿ ಅಥವಾ ಅದಕ್ಕಿಂತ ಹೆಚ್ಚಿನ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವಂತಹ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಗರಿಷ್ಠ ವಾರ್ಷಿಕ ಆದಾಯ ಜಾಸ್ತಿ ಇರಬಾರದು. 

ಅರ್ಜಿ ಸಲ್ಲಿಸಲು ಅರ್ಹತೆಗಳು 

  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯು ಭಾರತೀಯ ಪ್ರಜೆಯಾಗಿರಬೇಕು. 
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿ ಆಗಿರಬೇಕು. 
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಗಿಂತ ಹೆಚ್ಚಿನ ಅಂಕವನ್ನು ಪಡೆದಿರಬೇಕು. 
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ವಾರ್ಷಿಕ ಕುಟುಂಬದ ಆದಾಯ 6 ಲಕ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವುದು ಹೇಗೆ.?

ನೀವೇನಾದರೂ ಈ ಎಸ್ ಬಿ ಐ ಆಶಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ ಈ ಕೆಳಗೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರ ಇರುವಂತಹ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಆದರೂ ಕೂಡ ಅಗತ್ಯ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು. 

ಅರ್ಜಿ ಲಿಂಕ್

ಮೇಲೆ ನೀಡಿರುವಂತಹ ಅಧಿಕೃತ ಜಾಲತಾಣವನ್ನು ಬಳಸಿ ನೀವು ಎಸ್ಬಿಐ ಆಶಾ ಸ್ಕಾಲರ್ಶಿಪ್ ಗೆ ಈ ಕೂಡಲೇ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಯಾವ ದಾಖಲೆಗಳನ್ನು ನೀಡಬೇಕಾಗುತ್ತದೆ ಎಂಬುದನ್ನು ನೀವು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ತಿಳಿದುಕೊಳ್ಳಬಹುದು.

SBI ಗ್ರಾಹಕರಿಗೆ 30 ಲಕ್ಷದವರೆಗೆ ಸಾಲ ಸಿಗುತ್ತೆ.! ಇಲ್ಲಿದೆ ಗುಡ್ ನ್ಯೂಸ್!

Leave a Comment