SSP Scholarship: SSP ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಇಲ್ಲಿದೆ ಮಾಹಿತಿ.!
ನಮಸ್ಕಾರ ಎಲ್ಲರಿಗೂ ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ ನಿಮಗೆಲ್ಲ ಗೊತ್ತಿರುವ ಹಾಗೆ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣಕ್ಕಾಗಿ ಸರ್ಕಾರ ನೀಡುತ್ತಿರುವಂತಹ ಪಡೆದುಕೊಳ್ಳುತ್ತಿದ್ದಾರೆ ಅಂತ ಸ್ಕಾಲರ್ಷಿಪ್ಗಳಲ್ಲಿ ಎಸ್ ಎಸ್ ಪಿ ಸ್ಕಾಲರ್ಶಿಪ್ ಕೂಡ ಒಂದು ಎಂದು ಹೇಳಬಹುದು ಈ ಯೋಜನೆಯು ರಾಜ್ಯ ಸರ್ಕಾರದ ಯೋಜನೆ ಯಾಗಿದ್ದು ಇಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದಂತಹ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಕಡೆಯಿಂದ ಇದೀಗ ಗುಡ್ ನ್ಯೂಸ್ ಎಂದೆ ಹೇಳಬಹುದು ಅದೇ ನಂಬುವುದನ್ನು ತಿಳಿಯಲು ನೀವು ಲೇಖನವನ್ನು ಪೂರ್ತಿಯಾಗಿ ಓದಬೇಕಾಗುತ್ತದೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ. ಆದಕಾರಣ ಲೇಖನವನ್ನು ಪೂರ್ತಿಯಾಗಿ ಓದಿ ಸಂಪೂರ್ಣವಾದ ಮಾಹಿತಿ ಪಡೆದುಕೊಳ್ಳಿ.
Table of Contents
ದಿನನಿತ್ಯ ಕೂಡ ಇದೆ ರೀತಿ ಸರ್ಕಾರ ನೌಕರಿಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಹಾಗೆ ಮಾಹಿತಿಯನ್ನು ಪಡೆಯಬೇಕೆಂದರೆ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಪ್ರಚಲಿತ ವಿದ್ಯಮಾನಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿಯೊಂದು ಮಾಹಿತಿಯನ್ನು ನೀವು ಬೇಗ ಪಡೆದುಕೊಳ್ಳಬೇಕೆಂದರೆ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಈಗಲೇ ಜಾಯಿನ್ ಆಗಿ.
Also Read: ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.! ಈಗಲೇ ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದು.!
ದಿನನಿತ್ಯ ಕೂಡ ನೀವು ನಮ್ಮ ಜಾಲತಾಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಬಿಡುಗಡೆಯಾಗುವಂತಹ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಪಡೆಯಬೇಕೆಂದರೆ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಈಗಲೇ ಜಾಯಿನ್ ಆಗಿ. ಈ ನಮ್ಮ ಜಾಲತಾಣದಲ್ಲಿ ಕೂಡ ಪ್ರತಿಯೊಂದು ಮಾಹಿತಿಯನ್ನು ನಿಮಗೆ ತಲುಪಿಸುವ ಕೆಲಸ ನಡೆಯುತ್ತದೆ ಪ್ರಚಲಿತ ವಿದ್ಯಮಾನಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿಯೊಂದು ಮಾಹಿತಿಯನ್ನು ಕೂಡ ಬೇಗ ಪಡೆದುಕೊಳ್ಳಬೇಕೆಂದರೆ ವಾಟ್ಸಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಬಹುದು.
SSP ಸ್ಕಾಲರ್ಶಿಪ್ (SSP Scholarship)
ಹೌದು ಸ್ನೇಹಿತರೆ ನಿಮಗೆಲ್ಲ ತಿಳಿದಿರುವ ಹಾಗೆ ಯಶಸ್ವಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿರುವಂತಹ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತಹ ಈ ಸ್ಕಾಲರ್ಶಿಪ್ ಯೋಜನೆಯು ಈ ಯೋಜನೆಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣಕ್ಕಾಗಿ ಹಾಗೂ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಈ ಯೋಜನೆಯ ಅಡಿಯಲ್ಲಿ ಸ್ಕಾಲರ್ಶಿಪ್ ಅನ್ನು ವಿದ್ಯಾರ್ಥಿಗಳಿಗೆ ಹಣ ಸಹಾಯವನ್ನು ಅಥವಾ ಧನ ಸಹಾಯವನ್ನು ಮಾಡಲಾಗುತ್ತದೆ.

ಈ ವಿದ್ಯಾರ್ಥಿ ವೇತನಕ್ಕೆ ಯಾವ ವಿದ್ಯಾರ್ಥಿ ಆದರೂ ಕೂಡ ಅರ್ಜಿ ಸಲ್ಲಿಸಬಹುದಾಗಿದೆ ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಯಾವ ವರ್ಗದ ವಿದ್ಯಾರ್ಥಿಯ ತರು ಕೂಡ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೆಲವು ಅರ್ಹತೆಗಳಿವೆ ಆ ಅರ್ಹತೆಗಳು ಏನೆಂಬುದನ್ನ ನೀವು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಯಬಹುದಾಗಿದೆ.
Also Read: ಗೃಹಲಕ್ಷ್ಮಿ ಯೋಜನೆಯ 4,000 ಹಣ ಇದೇ ತಿಂಗಳು ಕ್ಲಿಯರ್.! ಇಲ್ಲಿದೆ ಸಚಿವೆ ನೀಡಿದ ಮಾಹಿತಿ.!
ಹೌದು ಸ್ನೇಹಿತರೆ ನಿಮಗೆ ತಿಳಿದಿರುವ ಹಾಗೆ ಈ ಯಶಸ್ವಿ ಸ್ಕಾಲರ್ಶಿಪ್ ರಾಜ್ಯ ಸರ್ಕಾರದಿಂದ ಬಡವಾಗದ ವಿದ್ಯಾರ್ಥಿಗಳಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಗಳ ವಿದ್ಯಾರ್ಥಿಗಳಿಗೆ ತಮ್ಮ ಉನ್ನತವಾದ ವಿದ್ಯಾಭ್ಯಾಸವನ್ನು ಮುಂದುವರಿಸಲು ಮತ್ತು ಉನ್ನತವಾದ ಶಿಕ್ಷಣವನ್ನು ಪಡೆಯಲು ಆರ್ಥಿಕ ಸಹಾಯ ಅಥವಾ ಧನಸಹಾಯ ನೀಡುವ ಉದ್ದೇಶದಿಂದ ಈ ಸ್ಕಾಲರ್ಶಿಪ್ ಅನ್ನು ಜಾರಿಗೆ ತರಲಾಗಿದೆ ಇದನ್ನು ರಾಜ್ಯ ಸರ್ಕಾರವೇ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡುತ್ತದೆ.
(SSP Scholarship) ಅರ್ಜಿ ಸಲ್ಲಿಸುವುದು ಹೇಗೆ.?
ಈ ಎಸ್‌ಎಸ್‌ಪಿ ಸ್ಕಾಲರ್ಶಿಪ್ ಗೆ ನೀವೇನಾದರೂ ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ ರಾಜ್ಯ ಸರ್ಕಾರದ ಕಡೆಯಿಂದ ಪ್ರತಿ ವರ್ಷವೂ ಕೂಡ ಅವಕಾಶವನ್ನು ಮಾಡಿಕೊಡಲಾಗುತ್ತದೆ ಈ ವರ್ಷವೂ ಕೂಡ ಯಶಸ್ವಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಿದ್ದು ಮತ್ತು ವಿವಿಧ ರೀತಿಯ ವರ್ಗದ ಜನರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ತಮ್ಮ ಉನ್ನತ ಶಿಕ್ಷಣಕ್ಕಾಗಿ ಸರ್ಕಾರದ ಕಡೆಯಿಂದ ಆರ್ಥಿಕ ಸಹಾಯ ಪಡೆಯಬಹುದಾಗಿದೆ ಮತ್ತು ವಿವಿಧ ರೀತಿಯ ಯಶಸ್ವಿ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕದ ಬಗ್ಗೆ ನೀವು ತಿಳಿಯಲು ಎಸ್ಎಸ್ಪಿ ಸ್ಕಾಲರ್ಶಿಪ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕಾಗುತ್ತದೆ ಅದರ ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಈ ಕೆಳಗಡೆ ನೀಡಲಾಗಿರುತ್ತದೆ ನೋಡಿ.
Also Read: ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಸರ್ಕಾರದ ಕಡೆಯಿಂದ ಹೊಸ ರೂಲ್ಸ್ ಗಳು.! ಇಲ್ಲಿದೆ ನೋಡಿ ಮಾಹಿತಿ!
ಸ್ಕಾಲರ್ಶಿಪ್ ಗೆ ನೀವೇನಾದರೂ ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ ನಿಮ್ಮ ಹತ್ತಿರವಿರುವಂತಹ ಆನ್ಲೈನ್ ಸೇವ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಯಾವೆಲ್ಲ ದಾಖಲೆಗಳು ಬೇಕಾಗುತ್ತದೆ ಎಂಬುದನ್ನು ಈ ಕೆಳಗಡೆ ನೀಡಿರಲಾಗಿರುತ್ತದೆ ಅವುಗಳನ್ನು ಬಳಸಿಕೊಂಡು ನಿಮ್ಮ ಹತ್ತಿರವಿರುವಂತಹ ಆನ್ಲೈನ್ ಸೇವ ಕೇಂದ್ರಗಳಿಗೆ ಭೇಟಿ ನೀಡಿ ಕೆಳಗೆ ನೀಡಿರುವ ಜಾಗತೀಕರಣವನ್ನು ಬಳಸಿ ಆದರೂ ಕೂಡ ಅರ್ಜಿ ಸಲ್ಲಿಸಬಹುದು ಅಥವಾ ಅಗತ್ಯ ದಾಖಲೆಗಳೊಂದಿಗೆ ನಿಮ್ಮ ಹತ್ತಿರವಿರುವ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ನೀವು ಮುಂದಾಗಬಹುದು.
ಎಸ್ ಎಸ್ ಪಿ ಸ್ಕಾಲರ್ ಶಿಪ್ (SSP Scholarship) ಗೆ ಅರ್ಜಿ ಸಲ್ಲಿಸಿರುವಂತಹ ವಿದ್ಯಾರ್ಥಿಗಳಿಗೆ ಒಂದು ಯೂನಿಕ್ ಐಡಿಯನ್ನು ಕೂಡ ನೀಡಲಾಗಿರುತ್ತದೆ ಹಾಗೂ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಅಡಿಯಲ್ಲಿ ಲಾಗಿನ್ ಮಾಡಿ ನಿಮ್ಮ ಸ್ಕಾಲರ್ಶಿಪ್ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ ಅಂತವರಿಗೆ ರಾಜ್ಯ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ ಅನ್ನು ನೀಡಲಾಗಿರುತ್ತದೆ.
(SSP Scholarship) ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್.?
ಹೌದು ಸ್ನೇಹಿತರೆ ರಾಜ್ಯ ಸರ್ಕಾರದ ಕಡೆಯಿಂದ ಈಗಾಗಲೇ ಯಶಸ್ವಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಅನ್ನು ನೀಡಲಾಗಿರುತ್ತದೆ ತಿಳಿದುಬಂದಿರುವ ಮಾಹಿತಿಯ ಪ್ರಕಾರ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಹಣ ಪಾವತಿ ಪ್ರಕ್ರಿಯೆ ಪ್ರಾರಂಭವಾಗಿದ್ದು ವಿದ್ಯಾರ್ಥಿಗಳಿಗೆ ಖಾತೆಗಳಿಗೆ ನೇರವಾಗಿ ಹಣವನ್ನು ಡಿಪಿಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ ಹಾಗಾಗಿ ನೀವು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಿಮಗೆ ಒಂದು ಗುಡ್ ನ್ಯೂಸ್ ಇಂದ ಹೇಳಬಹುದು ಯಾಕೆಂದರೆ ಈಗಾಗಲೇ ವಿದ್ಯಾರ್ಥಿಗಳ ಖಾತೆಗೆ ಹಣ ಜಮಾ ಮಾಡುವಂತಹ ಪ್ರಕ್ರಿಯೆಯು ಪ್ರಾರಂಭವಾಗಿದ್ದು ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಇಲ್ಲಿದೆ ನೋಡಿ.
ಓಕೆ ಸ್ನೇಹಿತರೆ ಎಸ್ ಎಸ್ ಪಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ನ ಮೂಲಕ ಲಾಗಿನ್ ಆಗಿ ತಮ್ಮ ಸ್ಕಾಲರ್ಶಿಪ್ ಅನ್ನು ಸ್ಟೇಟಸ್ ಮಾಡಿಕೊಳ್ಳುವ ಮೂಲಕ ನಿಮ್ಮ ಸ್ಟೇಟಸ್ ಪೇಮೆಂಟ್ ಸೆಂಡ್ ಟು ಡಿ ಬಿ ಟಿ ಅಂತ ತೋರಿಸಿದಾಗ ನಿಮಗೆ ಇನ್ನು 15 ದಿನಗಳ ಒಳಗಡೆ ಆಗಿ ನಿಮ್ಮ ಸ್ಕಾಲರ್ಶಿಪ್ ಹಣ ಜಮಾ ಆಗಲಿದೆ ಹಾಗಾಗಿ ವಿದ್ಯಾರ್ಥಿಗಳು ಸಂತಸದಲ್ಲಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಕೆಲವೊಂದು ವಿದ್ಯಾರ್ಥಿಗಳ ಅರ್ಜಿಯು ಪ್ರಾಜೆಕ್ಟ್ ಆಗಿರುತ್ತದೆ ಅದಕ್ಕೆ ಕಾರಣವೇನು ಎಂಬುದು ನಿಮ್ಮ ಅರ್ಜಿಯನ್ನು ಮರುಪರಿಶೀಲಿಸಿ.
(SSP Scholarship) ಹಣ ಜಮಾ ಆಗಲು ಈ ಕೆಲಸ ಮಾಡಿ.!
ಸ್ನೇಹಿತರೆ ನಿಮ್ಮ ಖಾತೆಗೆ ಏನಾದರೂ ಹಣ ಜಮಾ ಆಗದಿದ್ದರೆ ಕಡ್ಡಾಯವಾಗಿ ನೀವು ಈ ಕೆಳಗೆ ನೀಡಿರುವ ಕೆಲಸವನ್ನು ಮಾಡಬೇಕಾಗಿರುತ್ತದೆ ಅವು ಏನೆಂಬುದನ್ನು ನೀವು ಈ ಕೆಳಗಡೆ ಕಾಣಬಹುದಾಗಿದೆ ಅವುಗಳನ್ನು ಈ ಕೆಳಗಡೆ ವಿವರಿಸಲಾಗಿದೆ.
ಈ ಕೆವೈಸಿ ಮಾಡಿಸುವುದು: ಹೌದು ಸ್ನೇಹಿತರೆ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಿರುವಂತಹ ವಿದ್ಯಾರ್ಥಿಗಳು ಮತ್ತು ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳು ತಮ್ಮ ಯೂಸರ್ ಐಡಿ ಮತ್ತು ಪಾಸ್ವರ್ಡ್ ಹಾಕುವ ಮೂಲಕ ಅಧಿಕೃತ ವೆಬ್ ಸೈಟಿಗೆ ಲಾಗಿನ್ ಆಗಿ ನಂತರ ಆಧಾರ್ ಕಾರ್ಡ್ ಬೇಸಡ್ ಈಕೆ ವೈಸಿ ಯನ್ನು ಮಾಡಿಸುವುದು ಕಡ್ಡಾಯವಾಗಿರುತ್ತದೆ ಅಂದರೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಯೋಜನೆಯ ಅಡಿಯಲ್ಲಿ ಬರುವಂತಹ ಸ್ಕಾಲರ್ಶಿಪ್ ಹಣವನ್ನು ಪಡೆಯಬಹುದಾಗಿದೆ.
ಎನ್ಪಿಸಿಐ ಮ್ಯಾಪಿಂಗ್: ಹೌದು ಸ್ನೇಹಿತರೆ ತುಂಬಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಂಬಂಧಿಸಿದ ಹಾಗೆ ಹಣ ವರ್ಗಾವಣೆ ಆಗದೆ ಇರಲು ಪ್ರಮುಖ ಕಾರಣವೇನೆಂದರೆ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಸರಿಯಾಗಿ ನೆನಪಿಸಿಐ ಮ್ಯಾಪಿಂಗ್ ಆಗದೆ ಇರುವುದು ಒಂದು ಕಾರಣವಾಗಿದೆ ಇದೇನಂದರೆ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಈಕೆ ವಹಿಸಿ ಮಾಡಿಸುವುದು ಹಾಗೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯವಾಗಿ ಮಾಡಿಸಬೇಕಾಗುತ್ತದೆ ಇದರ ಜೊತೆಗೆ ಹಣ ವರ್ಗಾವಣೆಗಾಗಿ ಎಂಪಿಸಿಐ ಮ್ಯಾಪಿಂಗ್ ಕೂಡ ಮಾಡಿಸಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಹಣ ಜಮಾ ಆಗುತ್ತದೆ ಮತ್ತು ಈ ಕೆಲಸ ಮಾಡುವಾಗ ನಿಮ್ಮ ಹತ್ತಿರವಿರುವ ಬ್ಯಾಂಕ್ ಶಾಖೆಗೆ ಭೇಟಿ ನೀಡಿ.
ದಿನನಿತ್ಯವೂ ಕೂಡ ನೀವು ಇದೇ ರೀತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಹಾಗೆ ಯೋಜನೆಗಳು ಮತ್ತು ಯಾವ ಸ್ಕಾಲರ್ಶಿಪ್ ಹಣ ಯಾವಾಗ ಜಮಾ ಆಗಲಿದೆ ಇಂತಹದೇ ರೀತಿಯ ಸ್ವಚ್ಛಹಸ ಮಾಹಿತಿಗಳನ್ನು ಪಡೆಯಬೇಕೆಂದರೆ ನೀವು ನಮ್ಮ ಜಾಲತಾಣವನ್ನು ದಿನನಿತ್ಯವೂ ಕೂಡ ಪರಿಶೀಲಿಸಬಹುದಾಗಿದೆ ಇಲ್ಲಿ ನಿಮಗೆ ಹೊಸ ಹೊಸ ಉಪಯುಕ್ತವಾಗುವ ಮಾಹಿತಿಯನ್ನು ದಿನನಿತ್ಯ ಕೂಡ ನಿಮಗೆ ಅರ್ಪಿಸಲಾಗುತ್ತದೆ ನೀವು ದಿನನಿತ್ಯ ಕೂಡ ಹೊಚ್ಚ ಹೊಸ ಸುದ್ದಿಗಳನ್ನು ನೀವು ನಮ್ಮ ಜಾಲತಾಣದಲ್ಲಿ ಕಾಣಬಹುದಾಗಿದೆ ಆದ್ದರಿಂದ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಹಿಂದೆ ಜಾಯಿನ್ ಆಗಿ.
ನಮ್ಮ ವಾಟ್ಸಪ್ ಗ್ರೂಪ್ ನಲ್ಲಿ ಎಲ್ಲರಿಗಿಂತಲೂ ಮೊದಲು ಸುದ್ದಿಯನ್ನು ನೀವು ಕಾಣಬಹುದಾಗಿದೆ ನಿಮಗೆ ಉಪಯುಕ್ತವಾಗುವ ಮಾಹಿತಿಗಳನ್ನು ದಿನನಿತ್ಯ ಕೂಡ ನಮ್ಮ ಜಾಲತಾಣದಲ್ಲಿ ಚರ್ಚೆ ಮಾಡಲಾಗುತ್ತದೆ ಆದ ಕಾರಣ ಆಸಕ್ತಿ ಇರುವಂತಹ ಅಭ್ಯರ್ಥಿಗಳು ನಮ್ಮ ವಾಟ್ಸಪ್ ಗ್ರೂಪ್ ಗಳಿಗೆ ಈಗಲೇ ಜಾಯಿನ್ ಆಗಿ ಅಲ್ಲಿ ನಿಮಗೆ ಉದ್ಯೋಗದ ಮಾಹಿತಿ ಕರ್ನಾಟಕ ರಾಜ್ಯ ಸರ್ಕಾರ ಮತ್ತು ಭಾರತ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿಯನ್ನು ಕೂಡ ನೀಡಲಾಗಿರುತ್ತದೆ ಆ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಕೂಡ ಅಲ್ಲಿ ನೀಡಲಾಗಿರುತ್ತದೆ ಆದ ಕಾರಣ ನೀವು ಈಗಲೇ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಿರಿ.
ಸರ್ಕಾರಿ ಮತ್ತು ಖಾಸಗಿ ಕಂಪನಿಗಳ ಉದ್ಯೋಗಗಳನ್ನು ನೀವು ಪಡೆಯಬೇಕೆಂದರೆ ನಮ್ಮ ಜಾಲತಾಣದ ಮೂಲಕ ದಿನನಿತ್ಯವೂ ಕೂಡ ಮಾಹಿತಿಯನ್ನು ಪಡೆಯಬಹುದಾಗಿದೆ ಯಾವ ಹುದ್ದೆಗಳು ಎಷ್ಟರ ದಿನದ ಮಟ್ಟಿಗೆ ಬಿಡುಗಡೆಯಾಗಿದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಬೇಕಾಗುವ ಡೈರೆಕ್ಟರ್ ಲಿಂಕ್ ಎಲ್ಲವನ್ನು ಕೂಡ ನಮ್ಮ ಜಾಲತಾಣದ ಮೂಲಕ ನಮ್ಮ ಓದುಗರಿಗೆ ತಿಳಿಸಲಾಗುತ್ತದೆ ಆದ್ದರಿಂದ ನೀವು ಈ ಕೂಡಲೇ ನಮ್ಮ ಜಾಲತಾಣದ ಚಂದದಾರಿಕೆಯನ್ನು ಪಡೆಯಬಹುದು ಅಂದರೆ ನಮ್ಮ ಜಾಲತಾಣದ ನೋಟಿಫಿಕೇಷನ್ ಆನ್ ಮಾಡಿಕೊಳ್ಳಿ.